ಕೆಆರ್ ಪುರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಪ್ರಮುಖ ಆರೋಪಿ ಬಂಧನ
ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಆರ್ ಪುರದ ಸರಸ್ವತಿ ನಗರದಲ್ಲಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಸಿಸಿಬಿಯ ಮಹಿಳಾ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಖಚಿತ…
