ಪುತ್ತೂರು :ಸೈಯ್ಯದ್ ಶರಫುದ್ದೀನ್ ತಂಙಳ್ ನಿಧನ..!!
ಪುತ್ತೂರು, ಏ.27: ಪುತ್ತೂರಿನ ಸಾಲ್ಮರ ನಿವಾಸಿ ಬಹುಃ ಸೈಯ್ಯದ್ ಅಲ್ ಹಾದಿ ಶರಫುದ್ದೀನ್(50ವ )ತಂಙಳ್ ಅವರು ಮಂಗಳೂರಿನ ಕೊಡಿಯಾಲ್ ಬೈಲ್ನ ಯಾನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ಮರ್ಹೂಮ್ ಬಹುಃ ಸೈಯ್ಯದ್ ಹಸನ್ ಕೋಯ ತಂಙಳ್ ಅವರ ಪುತ್ರರಾಗಿದ್ದರು. ಮೃತರು ಪತ್ನಿ ಹಾಗೂ…
