Author: Vidyamaana

ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಈ ಬಾರಿ ಏನೆಲ್ಲ ಹೊಸ ಬದಲಾವಣೆಗಳಿವೆ?

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಮಾ.21ರಿಂದ ಏ.4ರವರೆಗೆ ನಡೆಯಲಿದೆ. ಈ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಸ್‌ಎಸ್‌ಎಲ್‌ಸಿಗೆ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 15,881 ಶಾಲೆಗಳ 8,42,817 ವಿದ್ಯಾರ್ಥಿಗಳು, 38,091 ಪುನರಾವರ್ತಿತ…

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಪ್ರವೀಣ್‌ ಮೃತ್ಯು

ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ.…

ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವೇಳೆ ಪರಸ್ಪರ ಕಿತ್ತಾಡಿಕೊಂಡ ಬಿಜೆಪಿ ನಾಯಕರು..!

ವಿಧಾನಸಭೆಯಲ್ಲಿ ಹನಿಟ್ರ್ಯಾಪ್‌ (honeytrap Case )ವಿಚಾರದ ಬಗ್ಗೆ ಚರ್ಚೆಯಾದ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಸದನದಲ್ಲಿ ಪ್ರಸ್ತಾಪವಾದ ಬಳಿಕ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಯಾವ ರೀತಿಯ ತನಿಖೆಗೆ ಆದೇಶ ನೀಡುತ್ತದೆ ಅನ್ನೋದು ಎಲ್ಲರಿಗೂ ಕುತೂಹಲ ಕೆರಳಿಸಿದೆ. ಇನ್ನು ತಮಗೆ…

ಡಿವೋರ್ಸ್ ಪಡೆದು ಕೋರ್ಟ್ನಿಂದ ಹೊರಬರುತ್ತಿದ್ದಂತೆ ಟೀ ಶರ್ಟ್ ಮೂಲಕ ಇಷ್ಟು ದಿನದ ಮೌನ ಹೊರಹಾಕಿದ ಚಹಲ್!

ಭಾ ರತೀಯ ಕ್ರಿಕೆಟ್ (Team India) ತಂಡದ ಲೆಗ್ ಸ್ಪಿನ್ನರ್ ಯುಜವೇಂದ್ರ ಚಹಲ್ (Yuzvendra Chahal -Dhanashree) ) ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನ ಗುರುವಾರ, ಮಾರ್ಚ್ 20, 2025ರಂದು ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ಅಂತಿಮಗೊಂಡಿದೆ. ಈ ವಿಚ್ಛೇದನದ…

ಮಾ.22; ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ
೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

ಪುತ್ತೂರು; ಜಿಲ್ಲೆಯ ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ `ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್…

ಸದ್ಯಕ್ಕೆ ‘ಕರ್ನಾಟಕ ಬಂದ್’ ಅವಶ್ಯಕತೆ ಇಲ್ಲ, ಇದಕ್ಕೆಲ್ಲಾ ಉತ್ತೇಜನ ನೀಡಲ್ಲ : DCM ಡಿಕೆ ಶಿವಕುಮಾರ್

ಸದ್ಯಕ್ಕೆ ‘ಕರ್ನಾಟಕ ಬಂದ್’ ಅವಶ್ಯಕತೆ ಇಲ್ಲ, ಇದಕ್ಕೆಲ್ಲಾ ನಾವು ಉತ್ತೇಜನ ನೀಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮಾ.22 ರಂದು ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ, ಆದರೆ…

ಪ್ರಭು ಚರಂಬುರಿ ಮಾಲಕ ಸುಧಾಕರ ಪ್ರಭು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಹಾಡಹಗಲೇ ಹೈವೇನಲ್ಲಿ ಭೀಕರ ಕೃತ್ಯ: ಪತ್ನಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ರೌಡಿ ಶೀಟರ್‌ ಬರ್ಬರ ಹತ್ಯೆ !

ತ ಮಿಳುನಾಡಿನ ಸೇಲಂ-ನಾಸಿಯಾನೂರು ಹೆದ್ದಾರಿಯಲ್ಲಿ ಹಾಡಹಗಲೇ ಭೀಕರ ಹತ್ಯೆ ನಡೆದಿದೆ. ತನ್ನ ಪತ್ನಿಯೊಂದಿಗೆ ಪ್ರಯಾಣಿಸುತ್ತಿದ್ದ ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಭೀಕರ ದಾಳಿಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದಾರಿಹೋಕರು ಭಯಭೀತರಾಗಿ ನೋಡುತ್ತಿದ್ದರು. ತಿರುಪ್ಪೂರಿನ ಪೆರಿಯಪಾಳ್ಯಂ ನಿವಾಸಿಯಾದ 35 ವರ್ಷದ…

ಮಾ.22 :ಸಂತ ಫಿಲೋಮಿನಾ ಕಾಲೇಜ್ “ಸ್ವಾಯತ್ತ ಸ್ಥಾನಮಾನದ” ಉದ್ಘಾಟನೆ

ಪುತ್ತೂರು; ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೆ ಒಳಪಟ್ಟಿರುವ ಸಂತಫಿಲೋಮಿನಾ ಕಾಲೇಜು ಇದೀಗ ಸ್ವಾಯತ್ತ ಕಾಲೇಜಾಗಿ ಘೋಷಣೆಯಾಗಿದ್ದು, ಇದರ ಉದ್ಘಾಟನಾ ಸಮಾರಂಭ ಮಾ.೨೨ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಸಂಚಾಲಕ ಮಾಯ್ ದೇ ದೇವುಸ್ ಚರ್ಚ್ನ ಧರ್ಮಗುರು ಅತೀ ವಂ. ಲಾರೆನ್ಸ್…

ನನ್ನ ಮಗಳು ಬದುಕಲು ಅರ್ಹಳಲ್ಲ.. ಆಕೆಯನ್ನು ಗಲ್ಲಿಗೇರಿಸಿ -ಪ್ರಮೋದ್ ರಸ್ತೋಗಿ

ತನ್ನ ಪತಿಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್ ತುಂಬಿದ ಪ್ಲಾಸ್ಟಿಕ್ ಡ್ರಮ್‌ನೊಳಗೆ ಮುಚ್ಚಿಟ್ಟು ಕ್ರೌರ್ಯ ಮೆರೆದ ಆರೋಪಿ ಮೀರತ್ ನ ಮಹಿಳೆಯ ತಂದೆ ತನ್ನ ಮಗಳು ಮಾದಕ ವ್ಯಸನಿಯಾಗಿದ್ದಳು.ಡ್ರಗ್ಸ್ ತೆಗೆದುಕೊಳ್ಳದಂತೆ ಆಕೆಯನ್ನು ತಡೆದ ಕಾರಣ ತನ್ನ ಪತಿಯನ್ನು ಕೊಲೆ…

You missed

Join WhatsApp Group
error: Content is protected !!