ನ.28: ಪುತ್ತೂರಿನ ಹಲವು ಕಡೆ ವಿದ್ಯುತ್ ನಿಲುಗಡೆ..!!
ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಗರ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಫೀಡರ್ಗಳಲ್ಲಿ ನ.28ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.ಈ ಫೀಡರ್ಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕಲ್ಲೇಗ,…
