ಟಿಬೆಟಿಯನ್ 14ನೇ ಧರ್ಮಗುರು ದಲೈಲಾಮಾ ಬೈಲಕುಪ್ಪೆಗೆ ಆಗಮಿನ; 1 ತಿಂಗಳು ವಾಸ್ತವ್ಯ
ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಭಾನುವಾರ ಆಗಮಿಸಿದ್ದು, ಶಿಬಿರದಲ್ಲಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ ಟಿಡಿಎಲ್ ಶಾಲಾ ಮೈದಾನಕ್ಕೆ…
