Author: Vidyamaana

ಬೆಂಗಳೂರು: ಪಿಜಿ ಕೊಠಡಿಯಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ-ಡೆತ್ ನೋಟ್‌ ಪತ್ತೆ..!!

ಬೆಂಗಳೂರು :ನಗರದ ಹೆಸರುಘಟ್ಟ ರಸ್ತೆ ಸಮೀಪದ ಸೋಲದೇವನಹಳ್ಳಿ ಪ್ರದೇಶದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಹಾಸನ ಮೂಲದ ವತ್ಸಲಾ (19) ಮೃತಪಟ್ಟ ವಿದ್ಯಾರ್ಥಿನಿ ಎಂದು ಪೊಲೀಸರು ಗುರುತಿಸಿದ್ದಾರೆ. ಬಿ.ಫಾರ್ಮ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ವತ್ಸಲಾ,…

ಡಿ.01:ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೆರಿಗೆ–ಪ್ರಸೂತಿ ಘಟಕ ಹಾಗೂ ಎನ್‌ಐಸಿಯು ಉದ್ಘಾಟನೆ

ಪುತ್ತೂರು: ಸಂಪ್ಯದ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಪ್ರಸೂತಿ ಘಟಕ ಹಾಗೂ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್‌ಐಸಿಯು) ಉದ್ಘಾಟನೆ ಡಿ.1 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಕಾರ್ಯಕ್ರಮಕ್ಕೆ ಜನರಲ್ ಫಿಸಿಶಿಯನ್ ಮತ್ತು ಮಧುಮೇಹ ತಜ್ಞರು…

ಅಕ್ರಮ ಕೋಳಿ ಅಂಕದ ಜೂಜಾಟಕ್ಕೆ ವಿಟ್ಲ ಪೊಲೀಸ್ ದಾಳಿ –ಐದು ಕೋಳಿ, ಮೂವರು ಪೊಲೀಸ್ ವಶಕ್ಕೆ..!!

ಬಂಟ್ವಾಳ: ವೀರಕಂಭ ಗ್ರಾಮದ ಪಾತ್ರತೋಟ ಪ್ರದೇಶದಲ್ಲಿ ಅಕ್ರಮ ಕೋಳಿ ಅಂಕದ ಜೂಜಾಟ ನಡೆಯುತ್ತಿದೆ ಎಂಬ ವಿಶ್ವಸನೀಯ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರಿಂದ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ನ.30ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಿ.ಎಸ್. ನಾಯಕ್ ಅವರ…

ಪುತ್ತೂರು :ಚಿಕನ್ ಸೆಂಟರ್ ನ ಉದ್ಯೋಗಿ ನಾಪತ್ತೆ..!!

ಪುತ್ತೂರು ತಾಲೂಕು ಚಿಕ್ಕಮುಡೂರು ಗ್ರಾಮದ ಕೋಟೆಚ್ಯಾ ಕ್ರಾಸ್ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಝಿಂದಗಿ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ರಹಸ್ಯವಾಗಿ ಕಾಣೆಯಾದ ಘಟನೆ ನ.29ರಂದು ದಾಖಲಾಗಿದೆ. ಕಾಣೆಯಾದ ಯುವಕ ಬದ್ರುದ್ದೀನ್ ಡಿಕೆ (25), ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್…

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ‌ಮುಚ್ಚದ ವಿಚಾರ: ಕಮಿಷನರ್ ಗೆ ಶಾಸಕರಿಂದ ತರಾಟೆ

ಪುತ್ತೂರು: ಪುತ್ತೂರುನಗರಸಭಾ ವ್ಯಾಪ್ತಿಯಲ್ಲಿ‌ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಹೊಂಡಗಳ ಸೃಷ್ಟಿಯಾಗಿದ್ದು ಅವುಗಳನ್ನು‌ಮುಚ್ಚುವಂತೆ ಕಳೆದ ಒಂದು ವಾರದ ಹಿಂದೆ ಶಾಸಕ ಅಶೋಕ್ ರೈ ಅವರು ನಗರಸಭಾ ಕಮಿಷನರ್ ಗೆ ಸೂಚನೆ ನೀಡಿದ್ದರು. ವಾರ ಕಳೆದರೂ ಇನ್ನೂ ಗುಂಡಿ‌ಮುಚ್ಚದೇ ಇರುವುದನ್ನು ಕಂಡು‌ಆಕ್ರೋಶಗೊಂಡ ಶಾಸಕರು‌ಕಮಿಷನರ್‌ಅವರನ್ನು ತರಾಟೆಗೆ…

ಬೆಳ್ತಂಗಡಿ: ಬೈಕ್–ಬಸ್ ಮುಖಾಮುಖಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!!

ನಿಡ್ಲೆ : ಪಾರ್ಪಿಕಲ್‌ ಸೇತುವೆ ಸಮೀಪದ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ನವೆಂಬರ್‌ 30ರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದೀಪಕ್ ಜಿ. (ಕೋಲಾರ–ಮುಳಬಾಗಿಲು) ಮೃತರಾಗಿದ್ದಾರೆ. ಮಾಹಿತಿಯ…

ಕನಕನ ಕಿಂಡಿಗೆ ಸ್ವರ್ಣ ಲೇಪನ ಕೊಡುಗೆ ನೀಡಿದ್ದು ಪ್ರಮೋದ್‌ ಮಧ್ವರಾಜ್‌, ಕಾರ್ಯಕ್ರಮಕ್ಕೆ ಅವರಿಗೆ ಇರಲಿಲ್ಲ ಅವಕಾಶ!

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೃಷ್ಣನಗರಿ ಉಡುಪಿಗೆ ಆಗಮಿಸಿ ಲಕ್ಷಕಂಠ ಭಗವದ್ಗೀತಾ ಶ್ಲೋಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಕೃಷ್ಣಮಠದಲ್ಲಿ ಕೆಲವೊಂದು ಉದ್ಘಾಟನೆಯನ್ನೂ ಮಾಡಿದರು. ಕೃಷ್ಣಮಠದ ಕನಕನ ಕಿಂಡಿಗೆ ಸ್ವರ್ಣಲೇಪನ ಮಾಡಿದ್ದನ್ನು ಮೋದಿ ಅನಾವರಣ ಮಾಡಿದರು. ಇದರ ಬೆನ್ನಲ್ಲಿಯೇ ಹೊಸ ವಿವಾದ…

ಪುತ್ತೂರು: ಇ.ಎನ್.ಟಿ ಕ್ಲಿನಿಕ್‌ನಲ್ಲಿ ಗದ್ದಲ–ಸಿಬ್ಬಂದಿಗೆ ಹಲ್ಲೆ, ಪೀಠೋಪಕರಣ ಹಾನಿ; ಆರೋಪಿಯ ಬಂಧನ..!!

ಪುತ್ತೂರು ದರ್ಬೆಯಲ್ಲಿರುವ ಡಾ. ರಾಮಮೋಹನ್ ಅವರ ಇ.ಎನ್.ಟಿ ಕ್ಲಿನಿಕ್‌ನಲ್ಲಿ ರೋಗಿಯೊಬ್ಬ ದಾಂಧಲೆ ಎಬ್ಬಿಸಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ನವೆಂಬರ್ 29ರಂದು ನಡೆದಿದೆ. ಪಿರ್ಯಾದಿದಾರರಾದ ಡಾ. ರಾಮಮೋಹನ್ ಅವರ ಮಾಹಿತಿಯಂತೆ, ಕ್ಲಿನಿಕ್‌ಗೆ ಸಲಹೆಗೆ ಬಂದಿದ್ದ ವ್ಯಕ್ತಿಗಳು ಕ್ಯೂನಲ್ಲಿ ಕಾಯುತ್ತಿರುವ ಸಂದರ್ಭದಲ್ಲಿ, ಹೊರಗಡೆ…

ಪುತ್ತೂರು: ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಯ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ..!!

ಪುತ್ತೂರು ಮುಖ್ಯರಸ್ತೆ ದರ್ಬೆ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಯ ಮೇಲೆ ವ್ಯಕ್ತಿಯೋರ್ವರು ಹಲ್ಲೆ ನಡೆಸಿ, ಕ್ಲಿನಿಕ್‌ನ ಪೀಠೋಪಕರಣಗಳಿಗೆ ಹಾನಿ ಉಂಟು ಮಾಡಿದ ಘಟನೆ ಶುಕ್ರವಾರ (ನ.29) ಬೆಳಗ್ಗೆ ನಡೆದಿದೆ. ಕ್ಲಿನಿಕ್‌ನಲ್ಲಿ ಪ್ರತಿದಿನ ಬೆಳಗ್ಗೆ ಬೇಗ ಚಿಕಿತ್ಸೆ ಪಡೆಯಲು ನೂರಾರು…

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ..!!

ತ ಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ. ನವೆಂಬರ್ 30ರಂದು ದಿತ್ವಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750…

Join WhatsApp Group
error: Content is protected !!