ಮೈಸೂರು ವಿಭಾಗೀಯ ಮಟ್ಟದ ಹ್ಯಾಂಡ್ಬಾಲ್: ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ ಸ್ಥಾನ, ರಾಜ್ಯ ಮಟ್ಟಕ್ಕೆ ಆಯ್ಕೆ..!!
ಪುತ್ತೂರು: ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ 14 ಹಾಗೂ 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 14 ವರ್ಷ ವಯೋಮಾನದ ಬಾಲಕಿಯರ ತಂಡ…
