Author: Vidyamaana

ಧರ್ಮಸ್ಥಳ: ಕನ್ವೆನ್ಸನ್‌ ಹಾಲ್‌ನಲ್ಲಿ ಅಕ್ರಮ ಜೂಜಾಟ – 13 ಮಂದಿ ವಶಕ್ಕೆ

ಧರ್ಮಸ್ಥಳ ಗ್ರಾಮದ ಕನ್ಯಾಡಿ–2ರಲ್ಲಿ ಇರುವ ಅರ್ಕ ಕನ್ವೆನ್ಸನ್‌ ಹಾಲ್‌ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದುದನ್ನು ಧರ್ಮಸ್ಥಳ ಠಾಣಾ ಪೊಲೀಸರು ಪತ್ತೆಹಚ್ಚಿದ್ದಾರೆ. ಜೋರಾಗಿ ಬೊಬ್ಬೆ ಹೊಡೆಯುವುದರಿಂದ ಅಸುಪಾಸಿನವರಿಗೆ ತೊಂದರೆ ಆಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, 13 ಮಂದಿಯನ್ನು ವಶಕ್ಕೆ ಪಡೆದು…

ವಿಟ್ಲ: ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್‌ನಲ್ಲಿ ವಂಚನೆ – ಠಾಣಾ ಸಿಬ್ಬಂದಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ವಿಳಾಸ ಹೊಂದಿಕೆಯಾಗದಿದ್ದರೂ ಸುಳ್ಳು ದಾಖಲೆಗಳ ಮೂಲಕ ಪಾಸ್‌ಪೋರ್ಟ್ ಹಾಗೂ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದುಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ವಿಟ್ಲ ಪೊಲೀಸ್…

ಮಂಗಳೂರು :ಕೊಲೆ ಆರೋಪ ಕೋರ್ಟ್ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ!

ಮಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರಲ್ಲಿ ನಡೆದ ಪತಿಯ…

ಚರಂಡಿಯಲ್ಲಿ ಮೃತದೇಹ ಪತ್ತೆ..!!

ಮಂಗಳೂರು; ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಕಂಕನಾಡಿ-ಪಂಪೈಲ್ ಹಳೆಯ ರಸ್ತೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಪಡಿಯಪ್ಪ ಮೃತರು. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು…

ಉಡುಪಿ:ಕೊಚ್ಚಿನ್ ಶಿಪ್ ಯಾರ್ಡ್ನಿಂದ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ: ಹೀರೇಂದ್ರ ಕುಮಾರ್ ಅರೆಸ್ಟ್.!!

ಉಡುಪಿ, ಡಿ 22 : ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಆನಂದ ತಾಲೂಕಿನ ಕೈಲಾಸ್‌ನಗರಿಯ…

ಎಂಜಿನ್ ವೈಫಲ್ಯ: ದೆಹಲಿಯಲ್ಲಿ ಏರ್‌ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಮುಂಬೈಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನವೊಂದು ಎಂಜಿನ್‌ ವೈಫಲ್ಯದಿಂದಾಗಿ ದೆಹಲಿಯಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ. 335 ಜನರಿದ್ದ ಎಐ887 ವಿಮಾನವು ದೆಹಲಿಯಿಂದ ಹೊರಟು ‌ಸುಮಾರು ಒಂದು ಗಂಟೆ ಹಾರಾಟ ನಡೆಸಿತ್ತು. ತಾಂತ್ರಿಕ ದೋಷ ಕಂಡುಬಂದ ಕಾರಣ ಮತ್ತೆ ದೆಹಲಿಗೆ ಮರಳಿ ಭೂಸ್ಪರ್ಶ…

ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸಿದ ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಗರ್ಭಿಣಿ ಪುತ್ರಿಯ ಭೀಕರ ಕೊಲೆ

ಅನ್ಯ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾಗಿದ್ದ 19 ವರ್ಷದ ಪುತ್ರಿಯನ್ನು ತಂದೆ ಹಾಗೂ ಕುಟುಂಬದವರು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಭಾನುವಾರ ನಡೆದಿದೆ.ಮಾನ್ಯಾ ಪಾಟೀಲ್(19) ಕೊಲೆಯಾದ ಯುವತಿ. ಪ್ರಕರಣದಲ್ಲಿ ಯುವಕನ ತಂದೆ,…

ಪುತ್ತೂರು:ಡಿ. 23-28: ಸೌಹಾರ್ದತೆಯ ಸಂದೇಶದೊಂದಿಗೆ 15ನೇ ವರ್ಷದ ಅಮರ್–ಅಕ್ಟರ್–ಆಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ..!!

ಪುತ್ತೂರು ಕಿಲ್ಲೆ ಮೈದಾನದಲ್ಲಿ ಸೌಹಾರ್ದತೆಯ ದೃಷ್ಟಿಯನ್ನು ಮುಂದಿಟ್ಟುಕೊಂಡು 15ನೇ ವರ್ಷದ ಅಮರ್–ಅಕ್ಟರ್–ಆಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ ಅಂಡರ್‌ ಆರ್ಮ್ ಕ್ರಿಕೆಟ್‌ ಪಂದ್ಯಾಟ ಡಿ.23ರಿಂದ 28ರವರೆಗೆ ನಡೆಯಲಿದೆ ಎಂದು ಪಂದ್ಯಾಟದ ಆಯೋಜಕ ರಜಾಕ್ ಬಪ್ಪಳಿಗೆ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.ಡಿ.23ರಂದು ಬಪ್ಪಳಿಗೆ ಟೀಮ್ ಊರವರ…

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಸ್ವ-ಸಹಾಯ ಸಂಘಗಳಿಗೆ…

ಪೊಲೀಸ್ ವ್ಯಾನ್‌ನಿಂದ ಸಿನಿಮೀಯ ಶೈಲಿಯಲ್ಲಿ ಆರೋಪಿ ಪರಾರಿ: ಓಟದಲ್ಲಿ ಸೋತ ಪೊಲೀಸರು! ವಿಡಿಯೋ ವೈರಲ್

ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಸಿನಿಮಾವನ್ನೂ ಮೀರಿಸುವಂತಹ ಘಟನೆಯೊಂದು ನಡೆದಿದ್ದು, ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಸಿನಿಮೀಯ ಶೈಲಿಯಲ್ಲಿ ಓಡಿ ತಪ್ಪಿಸಿಕೊಂಡಿದ್ದಾನೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವ್ಯಾನ್‌ನಿಂದ ಅತ್ಯಂತ ಲೀಲಾಜಾಲವಾಗಿ ಇಳಿದು ಓಡಿದ ಈತನನ್ನು ಹಿಡಿಯಲು ಪೊಲೀಸರು ನಡೆಸಿದ ಪ್ರಯತ್ನ ಸಫಲವಾಗದ ವಿಡಿಯೋ…

You missed

Join WhatsApp Group
error: Content is protected !!