BIG NEWS: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ
ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ…
