ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರಿಗೆ ತೊಂದರೆ: ಅರುಣ್ ಕುಮಾರ್ ಪುತ್ತಿಲ..!!
ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ಭಾಗದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು.ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಅವರು…
