ಕಡಬ :ಬೆಂಕಿ ಹಚ್ಚಿ ಕೊಲ್ಲುವ ಬೆದರಿಕೆ; ಪತಿ ವಿರುದ್ಧ ಪ್ರಕರಣ
ಕಡಬ: ಮದ್ಯದ ಅಮಲಿನಲ್ಲಿ ಪತ್ನಿಗೆ ಹಲ್ಲೆ ನಡೆಸಿ, ಗ್ಯಾಸ್ ಸಿಲಿಂಡರ್ ತೆರೆದು ಬೆಂಕಿ ಹಚ್ಚಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐತ್ತೂರು ಗ್ರಾಮದ ಕೈಕುರೆ ನಿವಾಸಿ ಶಿವರಾಮ ವಿರುದ್ಧ ಪತ್ನಿ ರೇಖಾ…
