BREAKING: ಪೆಟ್ರೋಲ್ ಬಂಕ್ಗಳಲ್ಲಿ ಕೈಗಾರಿಕೆಗಳ ‘ಬಲ್ಕ್’ ಖರೀದಿಗೆ ಕೇಂದ್ರ ಸರ್ಕಾರ ಬ್ರೇಕ್; ಕಟ್ಟುನಿಟ್ಟಿನ ಹೊಸ ನಿಯಮ ಜಾರಿ!
ಅಧಿಕೃತ ಆದೇಶದ ಪ್ರಕಾರ, ಕೈಗಾರಿಕಾ, ವಾಣಿಜ್ಯ ಮತ್ತು ಸಾಂಸ್ಥಿಕ ಬಳಕೆದಾರರು ಪೆಟ್ರೋಲ್ ಬಂಕ್ಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸುವುದನ್ನು ಸರ್ಕಾರ ನಿರ್ಬಂಧಿಸಿದೆ ಮತ್ತು ಬದಲಿಗೆ ಅವರ ಅಗತ್ಯತೆಗಳನ್ನು ಸಗಟು ಮಾರಾಟ ಕೇಂದ್ರಗಳಿಂದಲೇ (bulk sale points) ಪಡೆದುಕೊಳ್ಳುವಂತೆ ತಿಳಿಸಿದೆ. ಬೆಲೆಯಲ್ಲಿನ ವ್ಯತ್ಯಾಸದಿಂದಾಗಿ…
