9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಮಂಗಳೂರು: ಪ್ರಕರಣವೊಂದರಲ್ಲಿ ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (ಲಾಂಗ್ ಪೆಂಡಿಂಗ್ ಕೇಸ್) ವಾರೆಂಟ್ ಆರೋಪಿತನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.ಬಂಧಿತನನ್ನು ಉಳ್ಳಾಲದ ಮುಕ್ಕಚೇರಿ ಕಿಲೇರಿಯಾ ನಗರದ ನಿವಾಸಿ ಅಶ್ವಾಕ್ (34) ಎಂದು ಗುರುತಿಸಲಾಗಿದೆ.ಆರೋಪಿತನ ವಿರುದ್ಧ…
