ಅದಾನಿಗೆ ಎಲ್ಐಸಿ ಹಣ | ಮೊಬೈಲ್ ಫೋನ್ ಬ್ಯಾಂಕಿಂಗ್: ಕಾಂಗ್ರೆಸ್ ವಾಗ್ದಾಳಿ
ಅದಾನಿ ಸಮೂಹದಲ್ಲಿ ಎಲ್ಐಸಿಯ ಸುಮಾರು ₹33 ಸಾವಿರ ಕೋಟಿ ಹೂಡಿಕೆ ಇದ್ದು, ಇದು ಮೋದಿ ಸರ್ಕಾರದ ‘ಮೊಬೈಲ್ ಫೋನ್ ಬ್ಯಾಂಕಿಂಗ್’ ಎಂದು ಕಾಂಗ್ರೆಸ್ ಆರೋಪಿಸಿದೆ. ಹಣಕಾಸಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಅದಾನಿ ಸಮೂಹಕ್ಕೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಮಾರ್ಗ ಅನುಸರಿಸಿದೆ.…
