Author: Vidyamaana

ಅಲ್ಲಿಪಾದೆ ಚರ್ಚ್’ನಲ್ಲಿ ಸಂಭ್ರಮದ ಮೋಂತಿ ಫೆಸ್ಟ್

ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ಚರ್ಚ್’ನಲ್ಲಿ ಸೋಮವಾರ ಸಂಭ್ರಮದ ಮೋಂತಿ ಫೆಸ್ಟ್ ಜರಗಿತು. ತೆನೆಹಬ್ಬ ಪ್ರಯುಕ್ತ ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಅತಿ ವಂದನೀಯ ಡಾ. ಅಲೋಶಿಯಸ್ ಪೌಲ್ ಡಿಸೋಜಾ ಅವರು ಬಲಿಪೂಜೆ ನೆರವೇರಿಸಿದರು. ಬಳಿಕ ಅಲ್ಲಿಪಾದೆ ಪೇಟೆಯಲ್ಲಿ ಮೇರಿ…

50% ಡಿಸ್ಕೌಂಟ್‌ನಲ್ಲಿ ಸಂಚಾರ ದಂಡ ಪಾವತಿಸಲು ಅವಕಾಶ-ಪುತೂರು ಸಂಚಾರ ಠಾಣೆಯಿಂದ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ..!!

ಪುತೂರು: 2024-25 ನೇ ಸಾಲಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಾಹನ ಮಾಲೀಕರಿಗೆ ನೀಡಲಾದ IMV ನೋಟಿಸ್‌ಗಳಿಗೆ ಸಂಬಂಧಿಸಿದಂತೆ ಇನ್ನೂ ದಂಡ ಪಾವತಿಸದವರಿಗಾಗಿ ರಾಜ್ಯ ಸರ್ಕಾರವು ವಿಶೇಷ ಸೌಲಭ್ಯ ಘೋಷಿಸಿದೆ. ದಂಡ ಪಾವತಿಯಲ್ಲಿ 50% ರಿಯಾಯಿತಿ ನೀಡಲಾಗಿದ್ದು, ದಿನಾಂಕ 11-09-2025 ಹಾಗೂ…

ನೇಪಾಳದಲ್ಲಿ ಮಿತಿ ಮೀರಿದ ಹಿಂಸಾಚಾರ; ಪ್ರತಿಭಟನಾಕಾರರಿಂದ ಮಾಜಿ ಪ್ರಧಾನಿಯ ಪತ್ನಿಯ ಸಜೀವ ದಹನ!

ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಇದೀಗ ಕ್ರೌರ್ಯದ ರೂಪ ತಳೆದಿದೆ. ಪ್ರತಿಭಟನೆಯ ಕಾವಿನಿಂದ ನೇಪಾಳದ (Nepal Protests) ಪ್ರಧಾನಿ ಕೆ.ಪಿ ಶರ್ಮಾ ಓಲಿ ಈಗಾಗಲೇ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ನೇಪಾಳದ ಪಾರ್ಲಿಮೆಂಟ್,…

ಕೂಳೂರಿನಲ್ಲಿ ರಸ್ತೆಗುಂಡಿ-ಲಾರಿ ಅವಘಡ: ಚಾಲಕ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಮೇಲೆ ಕೇಸ್

ಮಂಗಳೂರು: ಕೂಳೂರಿನಲ್ಲಿ ರಸ್ತೆಗುಂಡಿ ಕಾರಣದಿಂದ ಸ್ಕೂಟರ್ ಸವಾರಿ ಬಿದ್ದು, ಹಿಂಬದಿಯಿಂದ ಬಂದ ಲಾರಿ ಹರಿದು ಮಹಿಳಾ ಸವಾರಿಯೊಬ್ಬರು ಮೃತಪಟ್ಟ ದುರಂತ ಘಟನೆ ಮಂಗಳವಾರ (ಸೆ. 09) ಬೆಳಿಗ್ಗೆ ನಡೆದಿದೆ. ಮೃತರು ಸುರತ್ಕಲ್ ಕುಳಾಯಿ ನಿವಾಸಿ ಶ್ರೀಮತಿ ಮಾಧವಿ (44) ಎಂದು ಗುರುತಿಸಲಾಗಿದೆ.…

ಕಾಣಿಯೂರು: ವಿದ್ಯಾರ್ಥಿನಿಗೆ ಕಿರುಕುಳ ಆರೋಪ – ಯುವಕನ ಬಂಧನ

ಕಾಣಿಯೂರು: ಕಾಣಿಯೂರು ಸಮೀಪದ ಪುನ್ನತ್ತಾರು ಎಂಬಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ವೇಳೆ, ಬೈಕಿನಲ್ಲಿ ಬಂದ ಯುವಕ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ…

ವಿಟ್ಲ:ಖಾಸಗಿ ಬಸ್‌ ಚಾಲಕ ಗಣೇಶ್ ಸಾಲ್ಯಾನ್ ನಿಧನ

ವಿಟ್ಲ: ಖಾಸಗಿ ಬಸ್‌ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಟ್ಲ ಗೋಳ್ತಮಜಲು ನಿವಾಸಿ ಗಣೇಶ್ ಸಾಲ್ಯಾನ್ (44) ಅವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ನಿಧನರಾದರು. ಅವರು ಹಿಂದೆ ಖಾಸಗಿ ಬಸ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣದಿಂದ ಕೆಲವು ದಿನಗಳಿಂದ…

ಕೂಳೂರು | ರಸ್ತೆ ಗುಂಡಿ ಕಾರಣ ಅಪಘಾತ: ಲಾರಿಯಡಿಗೆ ಸಿಲುಕಿ ಮಹಿಳೆ ಮೃತ್ಯು

ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಉರುಳಿಬಿದ್ದ ಮಹಿಳೆಯೊಬ್ಬರು ಲಾರಿಯಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಗರ ಹೊರವಲಯದ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು…

15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ದುರಂತ ಸಾವು, ಫೋಟೋ ಶೂಟ್ಗೆ ಹೋಗಬೇಕಿದ್ದವಳು ಮಸಣಕ್ಕೆ

ಇನ್ನೇನು 15 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ (Road Accident) ದುರಂತ ಸಾವು ಕಂಡಿದ್ದಾಳೆ. ಮದುವೆ (Marriage) ಹಿನ್ನೆಲೆಯಲ್ಲಿ ಇವತ್ತು ಲಾಸ್ಟ್ ಡೇ ಎಂದು ಆಫೀಸ್ ನಲ್ಲಿ ಹೇಳಿ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ…

ಪೆರ್ನೆ :ಗೋ ಹತ್ಯೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ – ಪ್ರಕರಣ ದಾಖಲು..!!

ಬಂಟ್ವಾಳ: ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮಧ್ವಾರದ ಬಳಿ ಗೋ ಮಾತಾ ಸಂರಕ್ಷಣಾ ಚಳುವಳಿ ಪೆರ್ನೆ ಸಂಘಟನೆಯ ವತಿಯಿಂದ ಸೆಪ್ಟೆಂಬರ್ 6ರಂದು ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಬೆಳಿಗ್ಗೆ 10:30ರಿಂದ 11:30ರವರೆಗೆ ನಡೆದ ಈ ಪ್ರತಿಭಟನೆಯಲ್ಲಿ ಹಲವಾರು ಮಂದಿ…

ಹಳೆಯಂಗಡಿ ಕೋಮು ಗಲಭೆ ಪ್ರಕರಣ – 26 ವರ್ಷಗಳ ಬಳಿಕ ಆರೋಪಿ ಬಂಧನ

ಮಂಗಳೂರು: 1998ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಲೀಲಾಧರ್ (52, ಪಕ್ಷಿಕೆರೆ ಕೆಮ್ರಾಲ್ ಗ್ರಾಮ) ಅವರನ್ನು ಇತ್ತೀಚೆಗೆ ಮುಲ್ಕಿ ಪೊಲೀಸರು…

Join WhatsApp Group
error: Content is protected !!