ವಿಐಪಿ ವಾಹನಗಳಲ್ಲಿ ಇನ್ಮುಂದೆ ಸೈರನ್ ಬ್ಯಾನ್: ಡಿಜಿ ಐಜಿಪಿ ಆದೇಶ
ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್ ಬಳಸದಂತೆ…
