ರಾಜೀನಾಮೆ ಪತ್ರವನ್ನು ನನ್ನ ಪಿಎ ಲೀಕ್ ಮಾಡಿದ್ದಾನೆ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಮಾ. 23ರಂದು ಬೆಳಗ್ಗೆ ಮಾತನಾಡಿದ್ದ ಬಸವರಾಜ ಹೊರಟ್ಟಿ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ಸೂಚನೆ ನೀಡಿದ್ದರು. ಹೊರಟ್ಟಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ ಸಂಜೆ ವೇಳೆಗೆ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ…
