Author: Vidyamaana

ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್

ಕದ್ರಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಮನ್ಶಿದಾ ಬಾನು ಮಾನವೀಯ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

ತನ್ನ ಸ್ಕೂಟಿಯಲ್ಲೇ ಗಾಯಾಳುವನ್ನು ಸಾಗಿಸಿದ ಲೇಡಿ ಪೋಲಿಸ್ ಸಿಬ್ಬಂದಿ

ಬೆಂಗಳೂರು : ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ಶಿದಬಾನು ಮಾನವೀಯತೆ ಮೆರೆದಿದ್ದಾರೆ.ಇಂದು ಮುಂಜಾನೆ ಕೆಪಿಟಿ ಬಳಿ ಪಿಕಪ್…

ಪುತ್ತೂರು: ಆಕರ್ಷಣ್ ಇಂಡಸ್ಟ್ರೀಸ್ ನ 29ನೇ ʻವರುಷದ ಹರುಷʼ ಮೆಗಾ ಆಫರ್‌ ಸೇಲ್‌ – ಕ್ಯಾಶ್ ಡೌಸ್ಕೌಂಟ್ – ʻಹೀರೋ ಬೈಕ್ʼ ಸೇರಿದಂತೆ ಹಲವಾರು ಬಹುಮಾನಗಳು ನಿಮಗಾಗಿ

ಪುತ್ತೂರು: ಇಲ್ಲಿನ ಮುಕ್ರಂಪಾಡಿಯಲ್ಲಿರುವ ಆಕರ್ಷಣ್ ಇಂಡಸ್ಟ್ರೀಸ್ ನ 29 ನೇ ವರ್ಷಾಚರಣೆ ಅಂಗವಾಗಿ ʻವರುಷದ ಹರುಷʼ ಮೆಗಾ ಆಫರ್ ಸೇಲ್ ಹಾಗೂ ಬಂಪರ್ ಬಹುಮಾನ ಕೂಪನ್ ಬಿಡುಗಡೆ ಕಾರ್ಯಕ್ರಮ ಇಂದು ( ಅ 21) ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಕುಂಬ್ರ ವರ್ತಕ…

Online ವಂಚನೆ: ಟಾಸ್ಕ್ ಕಂಪ್ಲೀಟ್ ಮಾಡಲು ಹೋಗಿ ಅರ್ಧ ಕೋಟಿ ರೂಪಾಯಿ ಕಳೆದುಕೊಂಡ ಪುತ್ತೂರಿನ ಪುಸ್ತಕ ವ್ಯಾಪಾರಿ!!

ಹೇಗೆ ನಡೆಯುತ್ತದೆ ಈ ಫ್ರಾಡ್..? ಇಲ್ಲಿದೆ ಮಾಹಿತಿ

ಹುಷಾರು.. ಎಲ್ಲೆಲ್ಲೂ ಮೋಸ… ಎಲ್ಲೆಲ್ಲೂ ಮೋಸ..!!

ಪುತ್ತೂರು: ವಾಟ್ಸಪ್ ಟಾಸ್ಟ್ ಕಂಪ್ಲೇಟ್ ಮಾಡಿ ಹಣಗಳಿಸುವ ಆಸೆಯಿಂದ ಪುತ್ತೂರಿನ ಪತ್ರಿಕೆ ಮತ್ತು ಪುಸ್ತಕ ವ್ಯಾಪಾರಿಯೊಬ್ಬರು ಲಕ್ಷಾಂತರ ರೂ.ಕಳೆದುಕೊಂಡಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಮುಖ್ಯ ರಸ್ತೆ ಪೊಲೀಸ್ ಠಾಣೆಯ ಬಳಿ ಪುಸ್ತಕ ಮತ್ತು ಪತ್ರಿಕೆ ವ್ಯಾಪಾರ…

ಪುತ್ತೂರು : ರೈಲು ಡಿಕ್ಕಿಯಾಗಿ ಸರ್ಪಂಗಳ ನಿವಾಸಿ ಸೆಂಟ್ರಿಂಗ್ ಕಾರ್ಮಿಕ ಮೃತ್ಯು

ಪುತ್ತೂರು : ಸರ್ಪಂಗಳ ನಿವಾಸಿಯಾದ ಸೆಂಟ್ರಿಂಗ್ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.ಮೃತ ವ್ಯಕ್ತಿ ಉಕ್ಕಿನಡ್ಕ ಸಮೀಪದ ಸರ್ಪಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (46) ಎಂದು…

ತೂಕದಲ್ಲಿ ಮೋಸ: ಆಭರಣ ಮಳಿಗೆಗಳಿಗೆ ಬೀಗ

ಮಂಡ್ಯ : ಗ್ರಾಹಕರಿಗೆ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದ ಜಿಲ್ಲೆಯ ಪಾಂಡವಪುರ ಪಟ್ಟಣದ ಮೂರು ಆಭರಣ ಮಳಿಗೆಗಳಿಂದ ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳನ್ನು ಗುರುವಾರ ವಶಪಡಿಸಿಕೊಂಡ ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಮಳಿಗೆಗಳಿಗೆ ಬೀಗ ಜಡಿದಿದೆ. ಮಹಾಲಕ್ಷ್ಮಿ ಬ್ಯಾಂಕರ್‌ ಅಂಡ್‌ ಜ್ಯುವೆಲರ್ಸ್‌, ಮಹೇಂದ್ರ…

ಭರವಸೆ ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ : ಪ್ರಮೋದ್‌ ಮುತಾಲಿಕ್‌

ಹಾವೇರಿ :ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಬಿಜೆಪಿ ವಿರುದ್ದ ಹರಿಹಾಯ್ದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿ ಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸುತ್ತೂರು…

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ: ನ. 11 ರಂದು ಪ್ರಮಾಣ ವಚನ ಸ್ವೀಕಾರ

ನ ವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಿಸಿದ್ದಾರೆ ಅವರು ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗುತ್ತಾರೆ. ಅವರ ಅಧಿಕಾರಾವಧಿಯು ನವೆಂಬರ್ 10 ರಂದು ಕೊನೆಗೊಳ್ಳಲಿದೆ. ಸಿಜೆಐ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ಸುಪ್ರೀಂ…

ತಪಾಸಣೆ ಮಾಡಲು ಮುಂದಾದ ಪೊಲೀಸ್ ಪೇದೆಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

ಶಿ ವಮೊಗ್ಗ: ವಾಹನ ಚಾಲನೆ ವೇಳೆ ಸವಾರರ ಜೀವಕ್ಕೆ ಯಾವುದೇ ಸಂಚಕಾರ ಬಾರದೇ ಇರಲಿ ಎಂದು ಸರ್ಕಾರವು ಕಟ್ಟುನಿಟ್ಟಾದ ಸಂಚಾರಿ ನಿಯಮಗಳನ್ನು ಜಾರಿ ಮಾಡಿದ್ದು, ಇದನ್ನು ಪಾಲಿಸದಿರುವವರಿಗೆ ಭಾರೀ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ತಡೆದಾಗ ಪೊಲೀಸರು…

ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

ಸಿ ದ್ದಾಪುರ: ಅಂಪಾರು ಗ್ರಾಮದ ಅಕ್ಕಯ್ಯ(46) ಅವರ ಮನೆಯಲ್ಲಿ ನಡೆದ ಕಳವು ಪ್ರಕರಣ ದಾಖಲಾದ 24 ಗಂಟೆಗಳ ಒಳಗೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ ಕಳವುಗೈದ ಆರೋಪಿಯು ಕಾನೂನಿನ ಸಂಘರ್ಷಕ್ಕೆ ಒಳಗಾದವನಾಗಿದ್ದು, ಆತನನ್ನು ಉಡುಪಿಯ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ. ಅಕ್ಕಯ್ಯ…

You missed

Join WhatsApp Group
error: Content is protected !!