ನಕಲಿ ಪಿಎಚ್ಡಿ ಶಂಕೆ: 452 ಅತಿಥಿ ಉಪನ್ಯಾಸಕರಿಗೆ ನೋಟಿಸ್..!!
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ 452 ಅತಿಥಿ ಉಪನ್ಯಾಸಕರ ಪಿಎಚ್ಡಿ ವಿದ್ಯಾರ್ಹತೆಯ ಸತ್ಯಾಸತ್ಯತೆ ಪರಿಶೀಲಿಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಯುಜಿಸಿ ನಿಯಮಾವಳಿಗಳಂತೆ ಪಿಎಚ್ಡಿ ಅರ್ಹತೆ ಹೊಂದಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ…
