ಮಂಗಳೂರು | ವಕ್ಫ್ ಮಸೂದೆ: ಎಸ್ಡಿಪಿಐ ಪ್ರತಿಭಟನೆ-ಸಂವಿಧಾನದ ವಿಚಾರಧಾರೆ ಒಪ್ಪುವವರೆಲ್ಲರೂ ಈ ಮಸೂದೆಯನ್ನು ವಿರೋಧಿಸಿದ್ದಾರೆ:ಅನ್ವರ್ ಸಾದತ್ ಬಜತ್ತೂರು
ಮಂಗಳೂರು :ಸಂಸತ್ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು. ವಕ್ಫ್ ಆಸ್ತಿ ಬಿಟ್ಟು ಕೊಡುವುದಿಲ್ಲ, ಸಂವಿಧಾನ ವಿರೋಧಿ ಕಾನೂನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು…
