ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ನಿವಾಸಕ್ಕೆ ಡಿಕೆಶಿ ಭೇಟಿ
ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರವಿವಾರ ಅನಿರೀಕ್ಷಿತವಾಗಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಭೇಟಿ ನೀಡಿದರು. ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. ಈಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ…
