Author: Vidyamaana

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ನಿವಾಸಕ್ಕೆ ಡಿಕೆಶಿ ಭೇಟಿ

ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರವಿವಾರ ಅನಿರೀಕ್ಷಿತವಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರ ಕಾರ್ಕಳದ ನಿವಾಸಕ್ಕೆ ಭೇಟಿ ನೀಡಿದರು. ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. ಈಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ…

ಪತ್ನಿ ಹಾಗೂ ಆಕೆಯ ಸ್ನೇಹಿತನನ್ನು ಕೊಚ್ಚಿ ಕೊಲೆಗೈದ ಪತಿ

ಪತ್ನಿ ಮೇಲಿನ ಸಂಶಯಕ್ಕೆ ಆಕೆ ಹಾಗೂ ಆಕೆಯ ಸ್ನೇಹಿತನನ್ನು ಪತಿ ಮಹಾಶಯ ಬರ್ಬರವಾಗಿ ಹತ್ಯೆ ಮಡಿರುವ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕಲಂಜೂರು ಗ್ರಾಮದಲ್ಲಿ ನಡೆದಿದೆ. ವೈಷ್ಣವಿ ಹಾಗೂ ವಿಷ್ಣು ಕೊಲೆಯಾದ ದುರ್ದೈವಿಗಳು. ಬೈಜು ಪತ್ನಿಯನ್ನೇ ಕೊಂದ ಆರೋಪಿ. ಪತ್ನಿ ವೈಷ್ಣವಿ…

ಮಂಜೇಶ್ವರ : ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.…

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟದಲ್ಲಿ 162 ಜೊತೆ ಕೋಣಗಳು ಭಾಗವಹಿಸಿದ್ದು, ಕನೆ ಹಲಗೆ ವಿಭಾದಲ್ಲಿ 5, ನೇಗಿಲು ಕಿರಿಯ ವಿಭಾಗದಲ್ಲಿ 79, ಹಗ್ಗ ಕಿರಿಯ ವಿಭಾಗದಲ್ಲಿ 25, ಅಡ್ಡ ಹಲಗೆ ವಿಭಾಗದಲ್ಲಿ 5, ನೇಗಿಲು ಹಿರಿಯ…

ಕೇರಳ: ಫಾರ್ಮ್‌ಹೌಸ್‌ನಲ್ಲಿ ಹೆಸರಾಂತ ಕಿಡ್ನಿ ಕಸಿ ಡಾಕ್ಟರ್ ಶವವಾಗಿ ಪತ್ತೆ!

ಕೇರಳದ ಪ್ರಸಿದ್ಧ ಮೂತ್ರಪಿಂಡಶಾಸ್ತ್ರಜ್ಞ ಮತ್ತು ಹಿರಿಯ ಶಸ್ತ್ರಚಿಕಿತ್ಸಕ ಡಾ. ಜಾರ್ಜ್ ಪಿ ಅಬ್ರಹಾಂ ಅವರು ಎರ್ನಾಕುಲಂ ಜಿಲ್ಲೆಯ ಅವರ ಫಾರ್ಮ್‌ಹೌಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೊಚ್ಚಿಯ ಪ್ರಮುಖ ಖಾಸಗಿ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಹಿರಿಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಅಬ್ರಹಾಂ…

ಅಬುಧಾಬಿಯಲ್ಲಿ ಗಲ್ಲಿಗೇರಿಸಲ್ಪಟ್ಟ ಯುಪಿ ಮಹಿಳೆಯ ಮೃತದೇಹ ಭಾರತಕ್ಕೆ ಬರಲ್ಲ- ಅಂತ್ಯಕ್ರಿಯೆ ಎಲ್ಲಿ, ಯಾವಾಗ..?

ಉತ್ತರ ಪ್ರದೇಶದ ಬಂಡಾದ 33 ವರ್ಷದ ಮಹಿಳೆ ಶಹಜಾದಿ ಖಾನ್ ಅವರಿಗೆ ಯುಎಇಯಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿ ಮಾಡಲಾಗಿದೆ. ಫೆ. 15ರಂದೇ ಆಕೆಗೆ ಶಿಕ್ಷೆಯನ್ನು ಜಾರಿ ಮಾಡಲಾಗಿದೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ. ಲಸಿಕೆ ಹಾಕಿದ ನಂತರ ಅವರ ಆರೈಕೆಯಲ್ಲಿ…

BREAKING NEWS: ಐಐಟಿ ಬಾಬಾ ಖ್ಯಾತಿಯ ಅಭಯ್ ಸಿಂಗ್ ಅರೆಸ್ಟ್!

ಮಹಾಕುಂಭ ಮೇಳದಲ್ಲಿ ಭಾರಿ ಗಮನ ಸೆಳೆದಿದ್ದ ಐಐಟಿ ಬಾಬಾ ಅಭಯ್ ಸಿಂಗ್ ನನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಐಐಟಿ ಬಾಬಾ ಅಭಯ್ ಸಿಂಗ್ ವಿರುದ್ಧ ಡ್ರಗ್ಸ್ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಅವರನ್ನು ಬಂಧಿಸಲಾಗಿದೆ. ಅಭಯ್ ಸಿಂಗ್ ವಿರುದ್ಧ…

ಯುವಕನನ್ನು ಸೆಕ್ಸ್‌ಗೆ ಬಳಸಿ ಮೋಸ ಮಾಡಿದ್ರಾ ಮಹಿಳಾ ಅಧಿಕಾರಿ? ಇನ್ಸ್ಟಾದಲ್ಲಿ ವಿಡಿಯೋ ಮಾಡಿ ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ

ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ ಆತ್ಮಹತ್ಯೆ ಶರಣಾಗಿರುವ ವ್ಯಕ್ತಿ. ಚೆನ್ನ್ನೈನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಭಿಷೇಕ್…

ರಾಷ್ಟ್ರೀಯ ಸಿಎಸ್‌ಸಿ  ಹಿಂದಿ ಒಲಿಂಪಿಯಾಡ್ ಪರೀಕ್ಷೆ
ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದ ಪ್ರಥಮ ರ್‍ಯಾಂಕ್

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್‌ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ…

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ (ಸ್ವಾಯತ್ತ) ವಿಜ್ಞಾನ ವೇದಿಕೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ.ರಾಮನ್ ಅವರ ಪರಿಣಾಮದ ಆವಿಷ್ಕಾರವನ್ನು ಸ್ಮರಿಸಲು ಕಾರ್ಯಕ್ರಮವನ್ನು ಆಯೋಜಿಸಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂಧರ್ಭದಲ್ಲಿ ಸರ್ಕಾರದ ಆದೇಶದಂತೆ ಪೂರ್ವಾಹ್ನ 10:30ಕ್ಕೆ…

Join WhatsApp Group
error: Content is protected !!