ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಕಟ್ಟುಕಥೆ: ಸಿಸಿಬಿ ಮಾಜಿ ಸಿಎಂಗೆ ಕ್ಲೀನ್ಚಿಟ್..!!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಳಿಬಂದ ಆರೋಪಗಳು ಕಟ್ಟುಕಥೆಯಾಗಿದ್ದು, ಈವರೆಗಿನ ತನಿಖೆಯಲ್ಲಿ ಅವುಗಳಿಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ತಿಳಿಸಿದೆ. ಈ…
