ಪುತ್ತೂರು, ಕಡಬ, ಉಪ್ಪಿನಂಗಡಿ ಭಾಗಗಳಲ್ಲಿ ನಾಳೆ ವಿದ್ಯುತ್ ನಿಲುಗಡೆ
ಪುತ್ತೂರು: ಅ.29ರಂದು ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಉಪ್ಪಿನಂಗಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ಪುತ್ತೂರು–ಕಡಬ–ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಕಡಬ…
