Author: Vidyamaana

ಕಚೇರಿ ಹಾಜರಾತಿಗೆ ಡಿಜಿಟಲ್ ನಿಗಾ; ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ..!!

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿರುವ ಅವರು, ಕಚೇರಿ…

ಜೋಕಟ್ಟೆ ಕೊಲೆ ಪ್ರಕರಣ ಭೇದಿಸಿದ ಪಣಂಬೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ-ಕೊಲೆಗೆ ಕಾರಣ ಕೇಳಿದರೆ ಬೆಚ್ಚಿಬೀಳ್ತೀರಿ..!

ಮಂಗಳೂರು, ಜೂನ್ 13: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಅತಿ ಶೀಘ್ರದಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 10ರಂದು ಬೆಳಿಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್‌ಇಝಡ್‌ಗೆ ಸೇರಿದ…

BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

ರಾಜ್ಯದ ಜನಪ್ರಿಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗಳನ್ನು ರದ್ದು ಮಾಡುವುದಿಲ್ಲ. ಆದರೆ, ಅನರ್ಹರನ್ನು ಕೈಬಿಟ್ಟು ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪಿಸಲು…

ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಪುತ್ತೂರು, ಜೂ.13: ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಅಡಕವಾಗಿರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದ್ದು, ಜ್ಞಾನದ ಜೊತೆಗೆ ಜೀವನ ಮೌಲ್ಯಗಳನ್ನು ಬೆಳೆಸುವುದೇ ಶಿಕ್ಷಣದ ಮುಖ್ಯ ಉದ್ದೇಶ ಎಂದು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ವಿಶಾಲ್ ಪಿಂಟೋ ಹೇಳಿದರು.ಅವರು ಶನಿವಾರ ಸಂತ…

BREAKING: ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ‘ಬಲ್ಕ್’ ಖರೀದಿಗೆ ಕೇಂದ್ರ ಸರ್ಕಾರ ಬ್ರೇಕ್; ಕಟ್ಟುನಿಟ್ಟಿನ ಹೊಸ ನಿಯಮ ಜಾರಿ!

ಅಧಿಕೃತ ಆದೇಶದ ಪ್ರಕಾರ, ಕೈಗಾರಿಕಾ, ವಾಣಿಜ್ಯ ಮತ್ತು ಸಾಂಸ್ಥಿಕ ಬಳಕೆದಾರರು ಪೆಟ್ರೋಲ್ ಬಂಕ್‌ಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸುವುದನ್ನು ಸರ್ಕಾರ ನಿರ್ಬಂಧಿಸಿದೆ ಮತ್ತು ಬದಲಿಗೆ ಅವರ ಅಗತ್ಯತೆಗಳನ್ನು ಸಗಟು ಮಾರಾಟ ಕೇಂದ್ರಗಳಿಂದಲೇ (bulk sale points) ಪಡೆದುಕೊಳ್ಳುವಂತೆ ತಿಳಿಸಿದೆ. ಬೆಲೆಯಲ್ಲಿನ ವ್ಯತ್ಯಾಸದಿಂದಾಗಿ…

ವಾರಂಟ್ ಆರೋಪಿ ಬಂಧನ

ಬಂಟ್ವಾಳ: ಎನ್‌ಡಿಪಿಎಸ್ (NDPS) ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಅ.ಕ್ರ. 309/2017, ಕಲಂ 8(c) ಹಾಗೂ 27(B) ಎನ್‌ಡಿಪಿಎಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವಳಪಡೂರು…

ದಳಪತಿ ವಿಜಯ್ ಆಗಮನ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ..!!

ಮಂಗಳೂರು: ತಮಿಳುನಾಡಿನ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷರಾದ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಇಂದು ಮಧ್ಯಾಹ್ನ 1:40ರ ಸುಮಾರಿಗೆ ವಿಜಯ್ ಮಂಗಳೂರು ವಿಮಾನ…

ಅಮೆರಿಕ ದಾಳಿಗೆ ಮೂವರು ಭಾರತೀಯ ನಾವಿಕರು ಬಲಿ: ವಾಣಿಜ್ಯ ಹಡಗಿನ ಮೇಲಿನ ಯುಎಸ್ ದಾಳಿಯನ್ನು ತೀವ್ರವಾಗಿ ಖಂಡಿಸಿದ ಇರಾನ್!

ಕನಿಷ್ಠ ಮೂವರು ಭಾರತೀಯ ಪ್ರಜೆಗಳನ್ನು ಬಲಿಪಡೆದ “ಭಾರತೀಯ ವಾಣಿಜ್ಯ ಹಡಗುಗಳ” ಮೇಲಿನ ಅಮೆರಿಕದ ದಾಳಿಯನ್ನು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ಖಂಡಿಸಿದ್ದಾರೆ. ಇದನ್ನು ಅವರು “ಸಶಸ್ತ್ರ ದರೋಡೆ ಮತ್ತು ಸರ್ಕಾರಿ ಕಡಲ್ಗಳ್ಳತನ” ಎಂದು ಕರೆದಿದ್ದಾರೆ. ಅವರು ಹತ್ಯೆಗೀಡಾದ ನಾವಿಕರ…

ಉಡುಪಿ: ಸಾವು ಹಿಂಗೂ ಬರುತ್ತಾ..!

ಬ್ರಹ್ಮಾವರ (ಉಡುಪಿ): ತಾಯಿಯ ಕಂಕುಳಲ್ಲಿದ್ದ ಒಂದೂವರೇ ವರ್ಷದ ಬಾಲಕನ ತಲೆ ಮೇಲೆ ತೆಂಗಿನಕಾಯಿ ಬಿದ್ದು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ಮಹ್ಮಾವರ ತಾಲೂಕಿನ ಹೇರಂಜೆ ಗ್ರಾಮದಲ್ಲಿ ನಡೆದಿದೆ. ದಕ್ಷ್ ಪೂಜಾರಿ(Daksh poojary) (1.5) ಮೃತ ಬಾಲಕ. ಈತ ಹೆರಂಜೆಯ ಪ್ರಶಾಂತ್…

ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ-ಡಿಪಿಆರ್ ಸಿದ್ದವಾಗಿದ್ದು ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ..!!

ಪುತ್ತೂರಿಗೆ ಭೂಗತ ಒಳಚರಂಡಿ ಯೋಜನೆ: ₹41.79 ಕೋಟಿ ಡಿಪಿಆರ್‌ಗೆ ಅನುಮೋದನೆ ಕೋರಿದ ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ನಗರದಲ್ಲಿ ಭೂಗತ ಒಳಚರಂಡಿ (ಯುಜಿಡಿ) ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರದ ಅರ್ಬನ್ ಚಾಲೆಂಜ್ ಫಂಡ್ (Urban Challenge Fund) ಯೋಜನೆಯಡಿ ₹41.79…

Join WhatsApp Group
error: Content is protected !!