Author: Vidyamaana

ಮಂಗಳೂರು| ಸಿಮ್ ನವೀಕರಣದ ಹೆಸರಿನಲ್ಲಿ ಹಣ ವರ್ಗಾವಣೆ: ಪ್ರಕರಣ ದಾಖಲು

ಮಂಗಳೂರು, ಜು.14: ಸಿಮ್ ನವೀಕರಣ ಮಾಡುವುದಾಗಿ ಹೇಳಿ 23.98 ಲಕ್ಷ ರೂ.ವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜು.8 ಮೊಬೈಲ್ ಸಿಮ್ ಕಂಪೆನಿಯೊಂದರ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು.…

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಸುರತ್ಕಲ್: ಮುಕ್ಕ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ವಾಸವಿದ್ದ ವಸತಿ ಸಂಕೀರ್ಣದ 5ನೇ ಮಹಡಿ ಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ.ಹುಬ್ಬಳ್ಳಿ ಮೂಲದ ಪ್ರಸ್ತುತ ಮುಕ್ಕ ಶ್ರೀನಿವಾಸ ಮೆಡಿಕಲ್‌…

ಮಂಗಳೂರು| ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಾಲ್ವರು ಅಪ್ರಾಪ್ತರ ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರು, ಜು.13: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿ ಎರಡು ಕಡೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕರು ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಮುಹಮ್ಮದ್ ಕೌಸರ್ ಅಲಿ (21),…

ಕಡಬ : ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ: ದೂರು

ಕಡಬ :ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಮಾನಹಾನಿ ಮಾಡುವ ಉದ್ದೇಶದಿಂದ ನಿರಂತರವಾಗಿ ಕಿರುಕುಳ ನೀಡುತ್ತಿರುವರೆಂದು ಬಿಳಿನೆಲೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಅವರು ಸ್ಥಳೀಯ ಮೂವರ ವಿರುದ್ಧ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಮಾರು 11 ತಿಂಗಳಿನಿಂದ ನೆಟ್ಟಣ ವಾರ್ಡ್…

ಜಾಮೀನಿನ ಮೇಲೆ ಬಿಡುಗಡೆಯಾಗಿ ನ್ಯಾಯಾಲಯಕ್ಕೆ ಗೈರು: ಬಹು ಪ್ರಕರಣಗಳ ಆರೋಪಿ ಉಮ್ಮರ್ ಫಾರುಖ್ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕ್ರೈಂ ನಂ. 41/2019 (ಆರ್ಮ್ಸ್ ಆ್ಯಕ್ಟ್ ಹಾಗೂ ಐಪಿಸಿ ವಿವಿಧ ಕಲಂಗಳು) ಪ್ರಕರಣದ ಆರೋಪಿ ಉಮ್ಮರ್ ಫಾರುಖ್ (ತಂದೆ: ದಿ. ಮೊಹಮ್ಮದ್ ಶರೀಪ್), ಕೃಷ್ಣಾಪುರ, ಸೂರತ್ಕಲ್ ನಿವಾಸಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಆರೋಪಿ ಜಾಮೀನಿನ…

ಕರ್ನಾಟಕದ ಗಡಿಯಲ್ಲಿ ಮತ್ತೆ ಕೊರೊನಾ ಆತಂಕ; 10 ದಿನದಲ್ಲೇ 32 ಕೋವಿಡ್ ಪ್ರಕರಣ ಪತ್ತೆ!

ಬೆಂಗಳೂರು :ನಾಲ್ಕು ವರ್ಷಗಳ ಹಿಂದೆ ಇಡೀ ಜಗತ್ತನ್ನೇ ನಡುಗಿಸಿದ್ದ ಕೊರೊನಾ ವೈರಸ್ ಇದೀಗ ಮತ್ತೆ ಆತಂಕ ಮೂಡಿಸಿದೆ. ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್ ಭೀತಿ ಎದುರಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸೋಂಕಿನ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿದ್ದು, ಗಡಿ ಭಾಗಗಳಲ್ಲಿ ಆತಂಕದ ನೆರಳು ಆವರಿಸಿದೆ.ಆಂಧ್ರಪ್ರದೇಶದ ಕಡಪಾ…

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು

ಪುತ್ತೂರು: ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ತನಿಖೆಯಲ್ಲಿ ಪೊಲೀಸರ ಪಕ್ಷಪಾತ ಹಾಗೂ ನ್ಯಾಯ ನಿರಾಕರಣೆ ನಡೆದಿದೆ ಎಂದು ಆರೋಪಿಸಿ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಯುವತಿಯೊಬ್ಬರು ಸೋಮವಾರ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.ದೂರಿನಲ್ಲಿ, ಪ್ರಕರಣದ ತನಿಖೆ…

ಪುತ್ತೂರಿನಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮನವಿ

ಪುತ್ತೂರು: ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಸಮಾಜವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ವೇದಿಕೆಯ ಪ್ರಧಾನ ಸಂಚಾಲಕ ಅಮಳ ರಾಮಚಂದ್ರ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಜುಲೈ…

SIR ಕುರಿತು ಮಾಹಿತಿ ಕಾರ್ಯಾಗಾರ: ಮತದಾರರ ಹಕ್ಕು ಕಾಪಾಡುವುದು ನಮ್ಮ ಉದ್ದೇಶ – ಎಚ್. ಮಹಮ್ಮದ್ ಅಲಿ

ಪುತ್ತೂರು: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅರಿವಿನ ಕೊರತೆಯಿಂದ ಯಾವುದೇ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಆರ್ಯಾಪು ಸಹಕಾರಿ ಸಂಘದಲ್ಲಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ತಿಳಿಸಿದರು.ಆರ್ಯಾಪು ಸಹಕಾರಿ…

ಬೀಡಿ ಕಾರ್ಮಿಕರ ಮಕ್ಕಳಿಗೆ ₹25 ಸಾವಿರವರೆಗೆ ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ..!!

ಪುತ್ತೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬೀಡಿ, ಸಿನಿ ಹಾಗೂ ಲೈಮ್‌ಸ್ಟೋನ್–ಡೋಲೊಮೈಟ್ ಗಣಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕಾಗಿ ಆರ್ಥಿಕ ನೆರವು (ವಿದ್ಯಾರ್ಥಿವೇತನ) ಪಡೆಯಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಪ್ರಥಮ ತರಗತಿಯಿಂದ ವೃತ್ತಿಪರ ಕೋರ್ಸ್‌ಗಳವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ…

Join WhatsApp Group
error: Content is protected !!