Author: Vidyamaana

ಮೇ 12: ಪುತ್ತೂರಿನಲ್ಲಿ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆ ಉದ್ಘಾಟನೆ

ಪುತ್ತೂರು: ಕಳೆದ 10 ವರ್ಷಗಳಿಂದ ಪುತ್ತೂರಿನ ಕೋರ್ಟ್ ರಸ್ತೆಯ ಫಾರ್ಚೂನ್ ಮಾಲ್ ನಲ್ಲಿ ಕಾರ್ಯಾಚರಿಸುತ್ತಿರುವ 38 ವರ್ಷಗಳ ಇತಿಹಾಸ, ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಪ್ಕೋ ಝಂಝಂ ಜ್ಯುವೆಲ್ಲರಿಯ ನವೀಕೃತ ಮಳಿಗೆಯು ಮೇ 12 ರಂದು ಉದ್ಘಾಟನೆಗೊಳ್ಳಲಿದೆ ನವೀಕೃತ ಮಳಿಗೆಯುನ್ನು ಬಹುಃ…

ಸಂಪ್ಯ: ರಸ್ತೆ ಅಪಘಾತ: ಆಕ್ಟಿವಾ ಸವಾರ ಗಣೇಶ್ ಕೆದಿಲ ಗಂಭೀರ..!!

ಪುತ್ತೂರಿನ ಹೊರ ವಲಯ ಸಂಪ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅಕ್ಟೀವಾ ಸವಾರನೊಬ್ಬ ಗಂಭೀರ ಗಾಯಗೊಂಡ ಘಟನೆ ಮೆ 11 ರಂದು ರಾತ್ರಿ ನಡೆದಿದೆ. ಗಣೇಶ್‌ ನಾಯಕ್‌ ಕೆದಿಲ ಎಂಬವರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳುರಿಗೆ ಕರೆದುಕೊಂಡು ಹೋಗಲಾಗಿದೆ.ಗಣೇಶ್‌ ನಾಯಕ್‌ ಅವರು…

ಮೋದಿ ಬದಲು ಇಂದಿರಾ ಗಾಂಧಿ ಇದ್ದಿದ್ದರೆ’! ಪೋಸ್ಟರ್ ಹಾಕಿ ಕಾಂಗ್ರೆಸ್ ಟೀಕೆ- VIDEO

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ ಕೆಲವೇ ಗಂಟೆಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದರೆ ನಿನ್ನೆ ರಾತ್ರಿ ಮತ್ತೆ ಪಾಕಿಸ್ತಾನದಿಂದ ದಾಳಿ ಪ್ರಾರಂಭವಾಗಿದೆ. ಅದೇ ಕಾರಣಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ಹೆಸರು ಇದ್ದಕ್ಕಿದ್ದಂತೆ ಭಾರೀ ಟ್ರೆಂಡಿಂಗ್…

ನಿರ್ಲಕ್ಷ್ಯತನದ ವಾಹನ ಚಾಲನೆಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು…!?

ಕಬಕ ಭೀಕರ ರಸ್ತೆ ಅಪಘಾತದಲ್ಲಿ ಜೀವ ತೆತ್ತ ತಂದೆ – ಮಗ!

ಅನಾಥ ಕುಟುಂಬಕ್ಕೆ ಇನ್ನಾರು ಆಧಾರ? ಮದುವೆಗೆಂದು ಹೊರಟವರು ಮಸಣ ಸೇರಿದ ಹೃದಯವಿದ್ರಾವಕ ಘಟನೆಯ ವಿದ್ಯಮಾನ ಇಲ್ಲಿದೆ

ಹೃದಯ ಗೆದ್ದ.. ಎಸೈ – ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದ ಟ್ರಾಫಿಕ್ ಎಸ್.ಐ. ಉದಯರವಿ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸೊಂದರ ಚಾಲಕನೋರ್ವ ತನ್ನ ನಿರ್ಲಕ್ಷö್ಯತೆಯ ಚಾಲನೆಯಿಂದ ಬೈಕ್ ಸವಾರರಾದ ತಂದೆ ಮತ್ತು ಮಗ ಇಬ್ಬರನ್ನೂ ಬಲಿ ಪಡೆದುಕೊಂಡ ಹೃದಯವಿದ್ರಾವಕ ಘಟನೆ ಪುತ್ತೂರಿನಲ್ಲಿ ಭಾನುವಾರ ನಡೆದಿದೆ.ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ನಾಯಿಲ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ…

ಕಬಕ: :ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ- ಬೈಕ್ ಸವಾರ ಮೃತ್ಯು- ಇನ್ನೋರ್ವ ಗಂಭೀರ

ಪುತ್ತೂರು: ಪುತ್ತೂರು–ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮೇ 11ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ KSRTC ಬಸ್(, KA19F3317)ಮಾಣಿ…

ಕಾರ್ಕಳ :ಸನ್ಯಾಸಿ ವೇಷ ಧರಿಸಿ ಬಂದು ಅಂಗಡಿವನಿಗೆ ಮಂಕು ಬೂದಿ ಎರಚಿ ಕಳ್ಳತನ

ಸನ್ಯಾಸಿಗಳ ಸೋಗಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಂಗಡಿ ಮಾಲಕರೊಬ್ಬರಿಗೆ ಮಂಕುಬೂದಿ ಎರಚಿ ಕೈಯಲ್ಲಿದ್ದ ಉಂಗುರ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಅಜೆಕಾರು ಸುಧಣ್ಣ ರೆಸಿಡೆನ್ಸಿ ಬಳಿ ಮೇ 9ರಂದು ಸಂಜೆ ನಡೆದಿದೆ. ದುರ್ಗಾ ಎಂಟರ್‌ಪ್ರೈಸಸ್ ಎಂಬ ಇಲೆಕ್ಟ್ರಾನಿಕ್ಸ್ ಅಂಗಡಿಗೆ…

ಭಾರಿ ಪ್ರಮಾಣದಲ್ಲಿ ನಗದು ಹೊಂದಿದ್ದರೆ ಅಪರಾಧವಲ್ಲ: ಹೈಕೋರ್ಟ್ ಆದೇಶ

ಅಧಿಕೃತ ದಾಖಲೆ ಇಲ್ಲದೆ ಭಾರಿ ಪ್ರಮಾಣದಲ್ಲಿ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿದೆ. ಅನಧಿಕೃತ ನಗದು ಸಂಗ್ರಹ ಅಪರಾಧವಾಗುವುದಿಲ್ಲ. ಕಳ್ಳತನ ಇಲ್ಲವೇ ಮೋಸದಿಂದ ಪಡೆದುಕೊಂಡಿರುವುದು…

ಇಂದಿನ ಹವಾಮಾನ;ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಮೇ 11ರಂದು ಭಾನುವಾರ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,…

ಮೇ.11: ಭಾರತ್ ವೆಹಿಕಲ್‌ ಬಜಾ‌ರ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಪುತ್ತೂರು: ನೇರಳಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆ ಭಾರತ್ ವೆಹಿಕಲ್ ಬಜಾರ್ ವತಿಯಿಂದ ಸಾರ್ವಜನಿಕ ಪ್ರಯೋಜನಕ್ಕಾಗಿ ನೂತನ ಆಂಬುಲೆನ್ಸ್ ಮೇ.11ರಂದು ಲೋಕಾರ್ಪಣೆಗೊಳ್ಳಲಿದೆ. ಸಯ್ಯದ್ ಹಂಝ ತಂಙಳ್ ಆಂಬುಲೆನ್ಸ್ ನ್ನು ಲೋಕಾರ್ಪಣೆ ಮಾಡಲಿದ್ದು ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ಖತೀಬ್…

ಕದನ ವಿರಾಮ: ಪ್ರಧಾನಿ ಮೋದಿಯಿಂದ ವಿಶ್ವಾಸ ದ್ರೋಹ; ಮುತಾಲಿಕ್‌

ಎಪ್ಪತ್ತೆಂಟು ವರ್ಷಗಳವರೆಗೆ ಹಿಂದೂಗಳ ರಕ್ತ ಹರಿಸಿದ್ದ ಪಾಕಿಸ್ತಾನ ನಿರ್ನಾಮ ಆಗುವವರೆಗೆ ಭಾರತ ಕದನ ವಿರಾಮ ಘೋಷಿಸಬಾರದಿತ್ತು. ನೂರು ಕೋಟಿ ಹಿಂದೂಗಳ ವಿಶ್ವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ’ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು.…

Join WhatsApp Group
error: Content is protected !!