Author: Vidyamaana

ಪುತ್ತೂರು :ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ

ಪುತ್ತೂರು: ಬೊಳುವಾರಿನಲ್ಲಿ ಫೆ.೧೨ ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ…

Big Breaking : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಪುತ್ತೂರು : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ರವರನ್ನು ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್…

ಜಾತಿ ತಾರತಮ್ಯದಿಂದ ಬೇಸತ್ತು ಹಿಂದೂ ಧರ್ಮ ತೊರೆಯಲು ಮುಂದಾದ ಇನ್ಸ್‌ಪೆಕ್ಟರ್.!

ವಿ ವಾದಾತ್ಮಕ ನಡೆಯೊಂದರಲ್ಲಿ, ಅಮಾನತುಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ನಿನ್ನೆ ತಮ್ಮ ಮನೆಯಿಂದ ಎಲ್ಲಾ ದೇವರು ಮತ್ತು ದೇವತೆಗಳ ಚಿತ್ರಗಳು, ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಗಳನ್ನು ಎಲೈಟ್ ಚೌಕ್‌ನಲ್ಲಿ ಇಟ್ಟು ಹಿಂದೂ ಧರ್ಮವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಜಾತಿ ತಾರತಮ್ಯದಿಂದಾಗಿ ಶೋಷಣೆಗೆ…

ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಚಿಗುರಿದ ಪ್ರೀತಿ, ವೇದಿಕೆಯಲ್ಲೇ ಸಿಂಧೂರವಿಟ್ಟು ಮದುವೆಯಾದ ವ್ಯಕ್ತಿ

ಯು ವಕನೊಬ್ಬನಿಗೆ ಆಕೆಸ್ಟ್ರಾ ಡ್ಯಾನ್ಸರ್ ಮೇಲೆ ಪ್ರೀತಿ ಚಿಗುರಿತ್ತು, ಕಾರ್ಯಕ್ರಮ ನಡೆಯುತ್ತಿರುವಾಗಲೇ ವೇದಿಕೆಗೆ ತೆರಳಿ ಆಕೆಯ ಹಣೆಗೆ ಸಿಂಧೂರವಿಟ್ಟು ಅಲ್ಲೇ ಮದುವೆಯಾಗಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಬಿಹಾರದಲ್ಲಿ ನಡೆದಿದೆ. ಆತ ನೃತ್ಯ ಮಾಡುತ್ತಿದ್ದ ಯುವತಿ ಬಳಿ…

ಪುತ್ತೂರು: ಫೆ.16: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ. ಶ್ರೀ…

ಸೌದಿಯಿಂದ ಊರಿಗೆ ಮರಳುವ ಸಂತಸದಲ್ಲಿದ್ದಾತನಿಗೆ ಸಾವಾಗಿ ಕಾಡಿದ ವಿಧಿ!
ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ನಿಧನ

ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ…

ಮೂಡಿಗೆರೆ ಸರ್ವೆ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!

ಮೂಡಿಗೆರೆ ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ವೇ ಅಧಿಕಾರಿ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಸರ್ವೆ ಅಧಿಕಾರಿ ಶಿವಕುಮಾರ್ ಅವರು ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ.…

ಪುತ್ತೂರು : ವಕ್ಫ್ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಮಸೂದೆ ಪ್ರತಿಯನ್ನು ಹರಿದು ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರದ ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರುದ್ಧ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ವತಿಯಿಂದ ಪುತ್ತೂರು ಗಾಂಧಿಕಟ್ಟೆಯ ಬಳಿ ಫೆ.13 ರ ರಾತ್ರಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಬೆಂಕಿ…

BREAKING NEWS: ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್.!

ಭೀಮಾತೀರದ ಹಂತಕ ಭಾಗಪ್ಪ ಹರಿಜನ ಹತ್ಯೆ ಪ್ರಕರಾಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಿಂಟ್ಯಾ ಅಗರಖೇಡ್ (25) @ಪ್ರಕಾಶ್ , ರಾಹುಲ್ ತಳಕೇರಿ (20), ಮಣಿಕಂಠ ದನಕೊಪ್ಪ(27) ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು. ವಿಜಯಪುರದ ಗಾಂಧಿಚೌಕ…

ಫೈಝಲ್ ನಾಪತ್ತೆ; ದೂರು ದಾಖಲು

ಸುರತ್ಕಲ್‌ ನಿವಾಸಿ ಮಹಮ್ಮದ್‌ ಫೈಜಲ್‌ (24) ನಾಪತ್ತೆಯಾಗಿರುವ ಕುರಿತಂತೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ದೇರಳಕಟ್ಟೆಯ ಕಾಲೇಜೊಂದರಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ. ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೊರಟು ಹೋಗಿದ್ದು, ಆ ಬಳಿಕ ಫೋನ್‌ ಕರೆಗೆ ಸಿಗದೆ,…

Join WhatsApp Group
error: Content is protected !!