ಕಬಡ್ಡಿ ಆಡುತ್ತಿರುವಾಗಲೇ ‘ಆಟ’ವಾಡಿದ ವಿಧಿ!
ರಾಜ್ಯಮಟ್ಟದ ಕಬಡ್ಡಿ ಪಟು ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ!!
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರೀತಂ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ…
