Author: Vidyamaana

ಪುತ್ತೂರು ಶಾಸಕರಿಂದ ಪುತ್ತೂರಿಗೆ ಮತ್ತೊಂದು ಕೊಡುಗೆ
ಮುಂಡೂರಿನಲ್ಲಿ ಆರ್‌ಟಿಒ ಟ್ರ್ಯಾಕ್: ಮಂಜೂರಿಗೆ ಸರಕಾರಕ್ಕೆ ಮನವಿ

ಪುತ್ತೂರು: ಪುತ್ತೂರಿಗೆ ಆರ್ ಟಿ ಒ ಟ್ರ್ಯಾಕ್ ಮಂಜೂರುಗೊಳಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಸಲ್ಲಿಸಿದರು. ಪುತ್ತೂರು ಹೋಬಳಿಯ ಮುಂಡೂರು ಗ್ರಾಮದಲ್ಲಿ ಸರ್ವೆ ನಂ ೧೩೦/೧ಂ ಹಾಗೂ ೧೪೨/೧ ರಲ್ಲಿ ಒಟ್ಟು ೫.೪೦ ಎಕರೆ ಜಮೀನನ್ನು ಸ್ವಯಂಚಾಲಿತ…

ಶೀಘ್ರದಲ್ಲೇ ಪುತ್ತೂರಿನಲ್ಲಿ ತಲೆ ಎತ್ತಲಿದೆ ಆಯುಷ್ ಆಸ್ಪತ್ರೆ- ಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ಪುತ್ತೂರು…

BREAKING : ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ‘ಅಭಿಷೇಕ್ ಸಿಂಘ್ವಿ’ ಸೀಟಿನಡಿ 500 ರೂ ನೋಟುಗಳ ಬಂಡಲ್ ಪತ್ತೆ, ತನಿಖೆಗೆ ಆದೇಶ.!

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ‘ಅಭಿಷೇಕ್ ಸಿಂಘ್ವಿ’ ಸೀಟಿನಡಿ 500 ರೂ ನೋಟುಗಳ ಬಂಡಲ್ ಪತ್ತೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಯೋಜಿಸಲಾದ ಆಸನ ಸಂಖ್ಯೆ 222 ರಲ್ಲಿ ನೋಟುಗಳ ಬಂಡೆಲ್ ಪತ್ತೆಯಾಗಿದ್ದು, ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿರುವ…

ಹೋಟೆಲ್ ಕಾರ್ಮಿಕನ ಕತ್ತು ಕೊಯ್ದು ಕೊಲೆ

ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಮಣಿಪಾಲದ ಅನಂತ ಕಲ್ಯಾಣನಗರದ ಮಾರ್ಗದಲ್ಲಿ ಸಮೀಪ ಇಂದು ಬೆಳಗ್ಗೆ 6ಗಂಟೆ ಸುಮಾರಿಗೆ ನಡೆದಿದೆ. ಕೊಲೆಗೀಡಾದವರನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಶ್ರೀಧರ್ ನಾಯಕ್(35) ಎಂದು ಗುರುತಿಸಲಾಗಿದೆ. ಇವರು ಹೋಟೆಲೊಂದರಲ್ಲಿ…

ಅನಿವಾಸಿ ಉದ್ಯಮಿ ಅಬ್ದುಲ್ ಗಫೂರ್ ಹಾಜಿ ಕೊಲೆ ಪ್ರಕರಣ: ಸೂತ್ರಧಾರಿ ಶಮೀಮಾ ಸೇರಿ ನಾಲ್ವರ ಬಂಧನ

ಒಂದೂವರೆ ವರ್ಷಗಳ ಹಿಂದೆ ಬೇಕಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅನಿವಾಸಿ ಉದ್ಯಮಿಯ ಸಾವಿನ ಪ್ರಕರಣ ಕೊಲೆ ಎಂದು ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಮೇಲ್ಪರಂಬ ಕುಳಿಕುನ್ನುವಿನ ಶಮೀಮಾ (38), ಆಕೆಯ ಪತಿ…

ಪ್ರೀತಿಸಿ ಮದುವೆಯಾದ ವ್ಯಕ್ತಿ ಮೂರು ತಿಂಗಳಿಗೆ ಆತ್ಮಹತ್ಯೆ!- ಕಾರಣ ನಿಗೂಢ

ಇಷ್ಟ ಪಟ್ಟು ಮದುವೆಯಾದ ನವವಿವಾಹಿತ ಕೇವಲ ಮೂರು ತಿಂಗಳ ಬಳಿಕ ನಿಗೂಢ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬುವವರ ಪುತ್ರ…

ಪುತ್ತೂರು: ನೆಲ್ಲಿಕಟ್ಟೆ ನಾಗನಕಟ್ಟೆಗೆ ನುಗ್ಗಿ ಯುವಕನಿಂದ ದಾಂಧಲೆ

ಪುತ್ತೂರು ಡಿಸೆಂಬರ್ 05: ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಗೇಟ್‌ಗಳನ್ನು ಮುರಿದು ಹಾನಿ ಮಾಡಿರುವ ಘಟನೆಯೊಂದು ನಡೆದಿದೆ. ಹಾನಿ ಮಾಡಿದ ವ್ಯಕ್ತಿಯನ್ನು ಜಿಡೆಕಲ್ಲು ನಿವಾಸಿ ಮಹಮ್ಮದ್ ಸಲಾಂ ಎಂದು ಗುರುತಿಸಲಾಗಿದ್ದು, ಕೂಡಲೇ ಸ್ಥಳದಲ್ಲಿದ್ದ ಸ್ಥಳೀಯರು ಆತನನ್ನು…

ಗುಜರಾತ್ ನಲ್ಲಿ 70,000 ರೂ. ಕೊಟ್ರೆ ಸಿಕ್ತಿತ್ತು ಮೆಡಿಕಲ್ ಡಿಗ್ರಿ: 1200 ನಕಲಿ ಪದವಿಗಳ ಡೇಟಾಬೇಸ್ ಪತ್ತೆ, 14 ನಕಲಿ ವೈದ್ಯರ ಬಂಧನ!

ವೈದ್ಯಕೀಯ ಪದವಿಗೆ ಜಸ್ಟ್ ರೂ. 70,000 ಕೊಟ್ಟರೆ ಸಾಕು ಸಿಕ್ಕೇ ಬಿಡುತ್ತೆ. ಗುಜರಾತ್‌ನಲ್ಲಿ 14 ನಕಲಿ ವೈದ್ಯರ ಬಂಧನದ ಬಳಿಕ ಇದು ಬೆಳಕಿಗೆ ಬಂದಿದೆ. ಆರೋಪಿಗಳು ನಕಲಿ ವೆಬ್‌ಸೈಟ್‌ನಲ್ಲಿ ಪದವಿಗಳನ್ನು ನೋಂದಾಯಿಸಿದ್ದು ಬಯಲಾಗಿದೆ. 8 ನೇ ತರಗತಿ ಓದಿದವರಿಗೂ ವೈದ್ಯಕೀಯ ಪದವಿಗಳನ್ನು…

ದಿಲ್ಲಿಯಲ್ಲಿ ನಡೆದ ಒಂದೇ ಕುಟುಂಬದ ಮೂವರ ಹತ್ಯೆ ಪ್ರಕರಣಕ್ಕೆ ತಿರುವು

ಬುಧವಾರ(ಡಿ.4) ದಕ್ಷಿಣ ದೆಹಲಿಯನ್ನೇ ಬೆಚ್ಚಿ ಬೀಳಿಸಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದೀಗ ಹತ್ಯೆ ಆರೋಪಿಯ ವಿಚಾರ ತಿಳಿಯುತ್ತಿದ್ದಂತೆ ನೆರೆಹೊರೆಯವರೇ ಆಘಾತಕ್ಕೆ ಒಳಗಾಗಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ದಕ್ಷಿಣ ದೆಹಲಿಯ ನೆಬ್ ಸರೈ ಪ್ರದೇಶದಲ್ಲಿ ತ್ರಿವಳಿ ಕೊಲೆ ನಡೆದಿದ್ದು, ದಂಪತಿ…

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಅವರಿಂದ ಸಿಎಂ ಸಿದ್ದರಾಮಯ್ಯ ಭೇಟಿ-
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ  ಬಹುಮುಖ ಪ್ರತಿಭೆ ರಿಷಿಕಾ ಕುಂದೇಶ್ವರ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿ ಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

Join WhatsApp Group
error: Content is protected !!