ಪುತ್ತೂರು: ಕೆದಂಬಾಡಿ ನಿವಾಸಿ ದಿವಾಕರ ನಾಪತ್ತೆ
ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ಇನ್ನೂ ಪತ್ತೆಯಾಗಿಲ್ಲ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ ಹೋಗಿದ್ದರು. ಕಾಣೆಯಾದ ಸಂದರ್ಭದಲ್ಲಿ ಕರೆ…
