Author: Vidyamaana

ವಿಟ್ಲ: ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು…

ಬೆಳ್ತಂಗಡಿ: ಎಸ್‌ ಡಿ ಎಂ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಎಸ್‌ ಡಿ ಎಂ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿನ್ಮಯಿ ಅನಾರೋಗ್ಯದಿಂದ ನ. 12 ರಂದು ನಿಧಾನರಾದರು . ಮಂಡ್ಯ ಮೂಲದ ಚಿನ್ಮಯಿ ಉತ್ತಮ ಕಬ್ಬಡಿ ಆಟಗಾರನಾಗಿ ಗುರುತಿಸಿಕೊಂಡಿದ್ದು,ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಚಿನ್ಮಯಿ ಎರಡು ದಿನದ…

ಮುಝೈನ್ ನಿಧನ

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಮೃತಪಟ್ಟ ಯುವಕ. ಜ್ವರದಿಂದ…

ಬಿಜೆಪಿ ರಾಜ್ಯಾಧ್ಯಕ್ಷ ಅಂಬೆಗಾಲಿಡುವ ಕೂಸು ಎಂದ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಸದಸ್ಯ ಕಿಶೋ‌ರ್ ಕುಮಾರ್ ಪುತ್ತೂರು ತಿರುಗೇಟು

ಸಂಡೂರು (ಬಳ್ಳಾರಿ): ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉದ್ದೇಶಿಸಿ “ಅಂಬೆಗಾಲಿಡುವ ಕೂಸು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಡಕ್ ತಿರುಗೇಟು ನೀಡಿದ್ದಾರೆ. “ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ…

ನವ ವಿವಾಹಿತ ಆಶೀಕ್ ನಿಧನ

ಪುತ್ತೂರು: ವಾಮಂಜೂರು ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ವಾಮಂಜೂರು ನಿವಾಸಿಯಾಗಿರುವ ಅಬ್ದುಲ್ ಲತೀಫ್ ರವರ ಮಗ ಹಾಗೂ ಮೂಲತಃ ಪುತ್ತೂರಿನ ಕಬಕ ಕುಳ ನಿವಾಸಿಯಾಗಿರುವ ಹಾಗೂ ಪ್ರಸ್ತುತ ಮುಡಿಪುವಿನಲ್ಲಿ ವಾಸವಾಗಿರು ಮೊಯ್ದೀನ್ ಅವರ ಮಗಳ ಗಂಡ ಆಶೀಕ್‌ ಅವರು ತೀವ್ರ…

ಬಾಯ್ ಫ್ರೆಂಡ್ಗಾಗಿ ಕಾಲೇಜು ಕ್ಯಾಂಪಸ್ನಲ್ಲಿಯೇ ಜುಟ್ಟು ಹಿಡಿದು ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು!

ಹುಡುಗರು ಮತ್ತು ಹುಡುಗಿಯರು ಜಗಳವಾಡುವ ಸಂದರ್ಭಗಳಿಗೆ ಸಂಬಂಧಿಸಿದ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಸಣ್ಣ ವಿಷಯಗಳು ಅವರ ನಡುವೆ ಜಗಳ ಮತ್ತು ಘರ್ಷಣೆಗೆ ಕಾರಣವಾಗುತ್ತವೆ. ಇಂತಹ ವಿಡಿಯೋಗಳು ಜನರನ್ನು ನಗಿಸುತ್ತದೆ. ಅಂತಹದ್ದೇ ಮತ್ತೊಂದು ವಿಡಿಯೋ ಬೆಳಕಿಗೆ ಬಂದಿದೆ. ಇಬ್ಬರು…

ಬುಮ್ರಾ ಶೈಲಿಯಲ್ಲಿ ಬೌಲಿಂಗ್‌ ನಡೆಸಿ ಪತಿಯ ವಿಕೆಟ್‌ ಪಡೆದ ಪತ್ನಿ; ಇಲ್ಲಿದೆ ವಿಡಿಯೊ

ಬೆಂಗಳೂರು : ಕ್ರಿಕೆಟ್ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವಂತಹ ಕ್ರೀಡೆ. ಅನೇಕ ದೇಶದಲ್ಲಿ ಕ್ರಿಕೆಟ್ ಆಡುತ್ತಾರೆ. ಆದರೆ ಭಾರತೀಯರಿಗೆ ಕ್ರಿಕೆಟ್‌ ಅಂದರೆ ಒಂದು ಎಮೋಷನ್. ನಮ್ಮವರಿಗೆ ಕ್ರಿಕೆಟ್‌ ಆಡಲು ಮೈದಾನವೇ ಬೇಕೆಂದಿಲ್ಲ ಸಣ್ಣದೊಂದು ಗಲ್ಲಿ ಇದ್ದರೂ ಸಾಕು. ಅಲ್ಲೆ ವಿಕೆಟ್‌ ಊರಿ ಪಂದ್ಯವನ್ನಾಡುತ್ತಾರೆ.…

ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ

ಬೆಂಗಳೂರು ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಅತ್ಯಾಚಾರ ಮತ್ತು ಕಿಡ್ನಾಪ್ ಪ್ರಕರಣದಲ್ಲಿ 12 ವರ್ಷ ಜೈಲುವಾಸ ಅನುಭವಿಸಿದ್ದನು. ಹತ್ತು ವರ್ಷದ ಬಿಡುಗಡೆ ಅವಧಿ ಮುಗಿದ್ರೂ ಹಣ ಕಟ್ಟಲಾಗದೆ 1.5 ವರ್ಷ…

ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ…

ಪುತ್ತೂರು : ಇಂದು (ನ.12)ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ತಪಾಸಣಾ ಶಿಬಿರ

ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ಉಚಿತ ತಪಾಸಣಾ ಶಿಬಿರವು ನ.12 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಜರಗಲಿದೆ. ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 8123276901 ನಂಬರಿಗೆ ಸಂಪರ್ಕಿಸಬಹುದು…

Join WhatsApp Group
error: Content is protected !!