Author: Vidyamaana

ಪಶ್ಚಿಮ ಬಂಗಾಳದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣ – ಕಿರಿಯ ವೈದ್ಯರ ಮುಷ್ಕರಕ್ಕೆ ಪುತ್ತೂರು IMA ನೈತಿಕ ಬೆಂಬಲ

ಅವರ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು IMA ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ…

ಪುತ್ತೂರು APMCಗೆ ಸೇರಿದ ವಸತಿ ಗೃಹದಲ್ಲಿ ಮಹಿಳೆಯ ಅನಧಿಕೃತ ವಾಸ್ತವ್ಯ ಪ್ರಕರಣ

ತಕ್ಷಣವೇ ವಸತಿ ಗೃಹ ತೆರವುಗೊಳಿಸುವಂತೆ ನೋಟೀಸು ಜಾರಿ

ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ವಸತಿಗೃಹದಲ್ಲಿ ಅನಧಿಕೃತವಾಗಿ ಮಹಿಳೆಯೊಬ್ಬರು ವಾಸವಾಗಿದ್ದು, ತಕ್ಷಣ ಈ ಮಹಿಳೆಯನ್ನು ತೆರವುಗೊಳಿಸುವಂತೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ಸಿ.ಪಡಗಾನೂರು ನೋಟೀಸು ನೀಡಿದ್ದಾರೆ.ಈ ಹಿಂದೆ ಎಪಿಎಂಸಿಯಲ್ಲಿ ಪ್ರಭಾರ ಕಾರ್ಯದರ್ಶಿ ಹುದ್ದೆ ನಿರ್ವಹಿಸಿಕೊಂಡಿದ್ದ ವ್ಯಕ್ತಿ ವಸತಿಗೃಹ ೦೩ರಲ್ಲಿ…

ಬಾಬಾ ಸಿದ್ದೀಕಿ ಹತ್ಯೆ: ಶೂಟರ್‌ಗಳಿಗೆ ಹಣಕಾಸು ನೆರವು ನೀಡಿದ್ದವನ ಸೆರೆ

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈತ ಶೂಟರ್‌ಗಳಿಗೆ ಹಣಕಾಸು ಮತ್ತು ಇತರೆ ಲಾಜಿಸ್ಟಿಕ್ಸ್ ನೆರವು ನೀಡಿದ್ದ ಎಂದು ಅವರು ತಿಳಿಸಿದ್ದಾರೆ. ಬಂಧಿತನನ್ನು ಹರೀಶ್ ಕುಮಾರ್ ಬಾಲಕ್ರಮ್(23)…

ಬೀದಿಪಾಲಾಗಿದ್ದ ಕುಟುಂಬದ ಮನೆ ಸಾಲ ತೀರಿಸಿ ಮಾನವೀಯತೆ ಮೆರೆದ ಲುಲು ಗ್ರೂಪ್ ಮಾಲೀಕ!

ಬ್ಯಾಂಕ್ ಸಾಲ ಸಂಪೂರ್ಣವಾಗಿ ಭರ್ತಿ ಮಾಡಿ ಮನೆ ಉಳಿಸಿಕೊಡುವ ಮೂಲಕ ಬೀದಿಪಾಲಾಗುತ್ತಿದ್ದ ಕುಟುಂಬವನ್ನು ರಕ್ಷಿಸಿದ ಲುಲು ಗ್ರೂಪ್ ಮಾಲೀಕ ಹಾಗೂ ಶತಕೋಟ್ಯಾಧಿಪತಿ ಉದ್ಯಮಿ ಮೊಹಮದ್ ಯೂಸುಫ್ ಅಲಿ ಮಾನವೀಯತೆ ಮೆರೆದಿದ್ದಾರೆ. ಕೇರಳದ ಇಬ್ಬರು ಮಕ್ಕಳ ತಾಯಿಯನ್ನು ಬ್ಯಾಂಕ್ ಸಾಲ ತೀರಿಸದ ಕಾರಣ…

ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಾಲ್ಕು ದಿನ ‘ವಾಲಿಬಾಲ್ ಹಬ್ಬ’

ಅ.16-19ರವರೆಗೆ ವಿದ್ಯಾಭಾರತಿ `ರಾಷ್ಟ್ರಮಟ್ಟ’ದ ವಾಲಿಬಾಲ್ ಪಂದ್ಯಾಟ

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ನಡೆಯಲಿರುವ ಕ್ರೀಡಾಕೂಟ

ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ ಡಾ. ಪ್ರಭಾಕರ ಭಟ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನAಗೆ ಸಂಯೋಜನೆಗೊAಡಿರುವ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟಿçÃಯ ಮಟ್ಟದ ವಾಲಿಬಾಲ್ ಪಂದ್ಯಾಟ ಅ .೧೬ ರಿಂದ ೧೯ ರ ವರೆಗೆ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ…

ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

ಮೂಡಿಗೆರೆ: ಚಾಲಕ ನಿಯಂತ್ರಣ ತಪ್ಪಿ ಜೀಪ್ ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನ ಕೋಗಿಲೆ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಜೀಪ್ ನಲ್ಲಿದ್ದ 3 ರಿಂದ 4 ಜನರಿಗೆ ಸಣ್ಣ ಪುಟ್ಟ…

ದೇಶ ಬಿಟ್ಟು ತೊಲಗುವಂತೆ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಡೆಡ್ಲೈನ್!

ನವದೆಹಲಿ, (ಅಕ್ಟೋಬರ್ 14): ಖಲಿಸ್ತಾನ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಪಿತೂರಿಯಿದೆ ಎಂದು ಕೆನಡಾ ಆರೋಪಿಸಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವಿನ ಸಂಬಂಧ ಮತ್ತೆ ಹದಗೆಟ್ಟಿದೆ. ಸೋಮವಾರ ಈ ಹೇಳಿಕೆ ಪ್ರಕಟಗೊಂಡ ಬೆನ್ನಲ್ಲೇ ಭಾರತ ಅದನ್ನು ಖಂಡಿಸಿತ್ತು. ಇದೀಗ ಅಲ್ಲಿರುವ…

ಪೆರಿಯಡ್ಕದಲ್ಲಿ ಕಳ್ಳತನದ ಪ್ರಯತ್ನ…!
ಸಿಸಿ ಕ್ಯಾಮರಾದಲ್ಲಿ ಕಳ್ಳತನಕ್ಕೆ ಹೊಂಚುಹಾಕುವ ದೃಶ್ಯ ಸೆರೆ

ಪುತ್ತೂರು; ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಭಾನುವಾರ ರಾತ್ರಿ ಕಳ್ಳನೊಬ್ಬನ ಚಟುವಟಿಕೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ಸಮಯದಿಂದ ಈ ಭಾಗದ ಮನೆಗಳಲ್ಲಿ ಕಳ್ಳತನದ ಪ್ರಕರಣಗಳು ನಡೆದಿದ್ದವು. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ಆದರೆ…

ಬೆಂಗಳೂರಿನ ಯಲಹಂಕದಲ್ಲೊಂದು ಹೃದಯ ವಿದ್ರಾವಕ ಘಟನೆ

ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು – ಆರ್ಥಿಕ ಮುಗ್ಗಟ್ಟೇ ಈ ದುರಂತಕ್ಕೆ ಕಾರಣ..!!??

ಪುಟ್ಟ ಮಕ್ಕಳಿಬ್ಬರನ್ನು ಕೊಂದು ನೇಣಿಗೆ ಶರಣಾದ ತಾಯಿ

ಪತ್ನಿಯನ್ನು ನೇಣಿನಿಂದ ಇಳಿಸಿ ಅದೇ ಹಗ್ಗಕ್ಕೆ ಕೊರಳೊಡ್ಡಿ ಸಾವಿಗೆ ಶರಣಾದ ಪತಿ!!!

ಬೆಂಗಳೂರು, ಅಕ್ಟೋಬರ್ 14: ಜಿಲ್ಲೆಯ ಯಲಹಂಕ ತಾಲೂಕಿನ ಗ್ರಾಮ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (death) ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣುಬಿಗಿದುಕೊಂಡು ದಂಪತಿ ಅವಿನಾಶ್(33), ಮಮತಾ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು…

ಸಿಲಿಂಡರ್ ಪಡೆಯುವಾಗ ಕಡ್ಡಾಯವಾಗಿ ಈ ವಿಷಯ ಗಮನಿಸಿ..! ಎಷ್ಟೋ ಜನಕ್ಕೆ ಇದು ತಿಳಿದಿರೋದಿಲ್ಲ.!

ಈ ಗ ಎಲ್ಲರ ಮನೆಯಲ್ಲೂ ಎಲ್‌ಪಿಜಿ ಸಿಲಿಂಡರ್ ಇದ್ದೇ ಇರುತ್ತೆ. ಗ್ಯಾಸ್ ಒಂದಲ್ಲಾ ಎರಡು ಮೂರು ಇಟ್ಟುಕೊಂಡಿರುತ್ತಾರೆ. ಈಗ ಗ್ಯಾಸ್ ಖಾಲಿ ಆದರೆ ಹೆಚ್ಚು ಸಮಸ್ಯೆ ಆಗುವುದಿಲ್ಲ, ಏಕೆಂದರೆ ಕರೆಂಟ್ ಒಲೆಗಳು, ಅಥವಾ ಮತ್ತೊಂದು ಸಿಲಿಂಡರ್ ಇದ್ದೇ ಇರುತ್ತೆ. ಇಲ್ಲವೆ ಬುಕ್…

Join WhatsApp Group
error: Content is protected !!