Author: Vidyamaana

ಸಾಯಿಬಾಬಾ ಮೂರ್ತಿ ತೆರವು ಪ್ರಕರಣ: ಸನಾತನ ರಕ್ಷಣಾ ದಳದ ಮುಖ್ಯಸ್ಥ ಪೊಲೀಸ್ ವಶಕ್ಕೆ

ವಾ ರಣಾಸಿ: ದೇವಸ್ಥಾನಗಳಿಂದ ಸಾಯಿಬಾಬಾ ಮೂರ್ತಿಯನ್ನು ತೆರವುಗೊಳಿಸುವ ಅಭಿಯಾನಕ್ಕೆ ಚಾಲಕ್ಕೆ ನೀಡಿದ್ದ ಸನಾತನ ರಕ್ಷಣಾ ದಳದ ಮುಖ್ಯಸ್ಥ ಅಜಯ್ ಶರ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಖನೌನ ಪ್ರಸಿದ್ಧ ಬಡಾ ಗಣೇಶ ದೇವಸ್ಥಾನ ಸೇರಿದಂತೆ 14 ದೇವಸ್ಥಾನಗಳಿಂದ ಸಾಯಿಬಾಬಾ ಮೂರ್ತಿಯನ್ನು ತೆರವುಗೊಳಿಸಲಾಗಿದ್ದು, ಇನ್ನೂ…

BREAKING:ಭಾರತದಿಂದ ರಾಯಭಾರಿಯನ್ನು ತಕ್ಷಣ ಬರುವಂತೆ ವಾಪಾಸ್ ಕರೆಸಿಕೊಂಡ ಬಾಂಗ್ಲಾದೇಶ

ನವದೆಹಲಿ:ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಐದು ರಾಯಭಾರಿಗಳಿಗೆ ತಕ್ಷಣ ಢಾಕಾಗೆ ಮರಳುವಂತೆ ಆದೇಶಿಸಿದೆ. ಬಾಂಗ್ಲಾದೇಶದ ಮುಹಮ್ಮದ್ ಯೂನುಸ್ ನೇತೃತ್ವದ ಸರ್ಕಾರವು ಭಾರತದಲ್ಲಿನ ತನ್ನ ರಾಯಭಾರಿ ಸೇರಿದಂತೆ ಐದು ರಾಯಭಾರಿಗಳಿಗೆ ತಮ್ಮ ಹುದ್ದೆಗಳನ್ನು ತ್ಯಜಿಸಿ ತಕ್ಷಣ ಢಾಕಾಗೆ ಮರಳುವಂತೆ ಆದೇಶಿಸಿದೆ ಎಂದು ಬಾಂಗ್ಲಾ ದಿನಪತ್ರಿಕೆ…

ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಅನ್ವರ್ ಪೊಲೀಸ್ ವಶಕ್ಕೆ

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್‌ ನಿವಾಸಿ ಅಬುತಾಹಿರ್‌ ಯಾನೇ ಅನ್ವರ್‌ (25) ಬಂಧಿತ…

ಸುರತ್ಕಲ್‌:ನಕಲಿ ಲೆಕ್ಕ ತೋರಿಸಿ ಖಾಸಗಿ ಸೊಸೈಟಿಯೊಂದಕ್ಕೆ ಕೋಟ್ಯಂತರ ರೂ. ವಂಚನೆ

ಸುರತ್ಕಲ್‌: ಖಾಸಗಿ ಸೊಸೈಟಿಯೊಂದರ ಸುರತ್ಕಲ್‌ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್‌ಮಾಲ್‌ ನಡೆಸಿ ಅಂದಾಜು 3 ಕೋಟಿಯಷ್ಟು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ…

ಪ್ರಧಾನಿ ಮೋದಿಗಾಗಿ ಮಂದಿರ ಕಟ್ಟಿಸಿದ್ದ ಕಾರ್ಯಕರ್ತ ಪಕ್ಷವೇ ತೊರೆದ!

ನವದೆಹಲಿ : ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎನಿಸಿಕೊಂಡಿದ್ದ ಹಾಗೂ ಪ್ರಧಾನಿ ನರೇಂದ್ರ ಮೋದಿಗಾಗಿ ಸ್ವಂತ ದುಡ್ಡಿನಲ್ಲಿ ಮಂದಿರವನ್ನೇ ಕಟ್ಟಿಸಿ ಪ್ರತಿಮೆ ಅನಾವರಣಗೊಳಿಸಿದ್ದ ಕಾರ್ಯಕರ್ತ ಇದೀಗ ಪಕ್ಷವನ್ನೇ ತೊರೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರನಾಗಿದ್ದ ಮಯೂರ್ ಮುಂಡೆ ಎಂಬುವವರು ಪಕ್ಷದ…

ಪರಿಷತ್ ಉಪ ಚುನಾವಣೆ: SDPI ಅಭ್ಯರ್ಥಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಎಸ್ ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ…

ವಿ.ಪ. ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅಕ್ಟೋಬರ್ ಮೂರರಂದು ನಾಮಪತ್ರ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇ ಶ್ ಚೌಟ. ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ. ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು

ವಿ.ಪ. ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ,…

ಬಂಟ್ವಾಳ : ರಸ್ತೆ ಅಪಘಾತ: ಬರಿಮಾರು ನಿವಾಸಿ ಸರ್ಫ್ರಾಝ್ ಮೃತ್ಯು

ಬಂಟ್ವಾಳ : ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಬರಿಮಾರು ನಿವಾಸಿ ಸರ್ಫ್ರಾಝ್…

ಬೆಳ್ತಂಗಡಿ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಪಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾ‌ರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ…

Join WhatsApp Group
error: Content is protected !!