Author: Vidyamaana

💥ಮಂಗಳೂರು :ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಚಲಾಯಿಸಲು ಅವಕಾಶ; ತಾಯಿಗೆ 26 ಸಾವಿರ ರೂ. ದಂಡ*

ಮಂಗಳೂರು, ನ.5: ಬೈಕಂಪಾಡಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನಿಗೆ ಮೋಟಾರ್‌ಸೈಕಲ್‌ ಚಲಾಯಿಸಲು ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯದಿಂದ ದಂಡ ವಿಧಿಸಲಾಗಿದೆ. ದಿನಾಂಕ 10.10.2025 ರಂದು ಬೈಕಂಪಾಡಿಯಲ್ಲಿ KA19 HR 4112 ಸಂಖ್ಯೆ ಹೊಂದಿರುವ ವಾಹನದ ಮಾಲೀಕರಾದ ಶ್ರೀಮತಿ ಹತಿಜಮ್ಮ ಅವರು ತಮ್ಮ…

ಪುತ್ತೂರು :ವಿವಾದಾತ್ಮಕ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೆ ಹಾಜರು..!!ವಿಡಿಯೋ

ಪುತ್ತೂರು:ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬುಧವಾರ ಸಂಜೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾದರು. ಅಕ್ಟೋಬರ್ 20 ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ “ದೀಪೋತ್ಸವ” ಕಾರ್ಯಕ್ರಮದಲ್ಲಿ ಮಾಡಿದ…

ಇನ್ಸ್ಟಾಗ್ರಾಂ ಮೂಲಕ 24 ಲಕ್ಷಕ್ಕೂ ಅಧಿಕ ರೂ. ಸೈಬರ್ ವಂಚನೆ – ಆರೋಪಿ ಬಂಧನ..!!

ಮಂಗಳೂರು: ಇನ್ಸ್ಟಾಗ್ರಾಂ ಖಾತೆಯ ಮೂಲಕ ಸಾರ್ವಜನಿಕರಿಗೆ ‘ವೈಯಕ್ತಿಕ ಸಮಸ್ಯೆಗಳಿಗೆ ಪೂಜೆ ಮಾಡಿ ತತ್‌ಕ್ಷಣ ಪರಿಹಾರ’ ನೀಡುವುದಾಗಿ ನಂಬಿಸಿ ಒಬ್ಬ ವ್ಯಕ್ತಿಯಿಂದ ರೂ. 24,78,274 ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ…

ಪುತ್ತೂರು :ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಿಕ್ಷೇಪ್‌ಕೃಷ್ಣಗೆ ಚಿನ್ನದ ಪದಕ.!!

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ, ಸಂಪ್ಯ ನಿವಾಸಿ ಹಾಗೂ ಪುತ್ತೂರು ಟೌನ್ ಬ್ಯಾಂಕ್‌ನ ಉದ್ಯೋಗಿಯಾಗಿರುವ ಉದಯಕುಮಾರ್ ಬಲ್ಲಾಳ್ ಮತ್ತು ಅನ್ನಪೂರ್ಣೇಶ್ವರಿ ದಂಪತಿಗಳ ಪುತ್ರ ನಿಕ್ಷೇಪ್‌ಕೃಷ್ಣ ಅವರು…

ನ. 8,9:ಪುತ್ತೂರು ರೋಟರಿ ಕ್ಲಬ್ ಆತಿಥ್ಯದಲ್ಲಿ ಜಿಲ್ಲಾ “ರೋಟರಿ ಫೌಂಡೇಶನ್ ಸೆಮಿನಾರ್”

ಪುತ್ತೂರು: ಅಂತರಾಷ್ಟ್ರೀಯ ರೋಟರಿ ಪ್ರಾಯೋಜಿತ ಸಂಸ್ಥೆಯಾದ ರೋಟರಿ ಫೌಂಡೇಶನ್ ವತಿಯಿಂದ ಜಿಲ್ಲಾ ಮಟ್ಟದ “The Rotary Foundation District Seminar 2025” ಕಾರ್ಯಕ್ರಮವು ನವೆಂಬರ್ 8 ಮತ್ತು 9ರಂದು ಮರೀಲ್‌ನಲ್ಲಿರುವ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ. ಈ ಮಹತ್ವದ ಕಾರ್ಯಕ್ರಮದ ಆತಿಥ್ಯವನ್ನು ಪುತ್ತೂರು…

ಭಾರತಕ್ಕೆ ಅಮೆರಿಕ ಮತ್ತೊಂದು ಶಾಕ್‌

ಭಾರತದ ಐಟಿ ಸೇವೆಗಳು, ಬಿಪಿಒ ಮತ್ತು ಕನ್ಸಲ್ಟಿಂಗ್ ಹಾಗೂ ಜಿಸಿಸಿ (ಗ್ಲೋಬಲ್ ಕೆಪ್ಯಾಬಿಲಿಟಿ ಸೆಂಟರ್‌)ಗಳ ಪಾಲಿಗೆ ತಲೆನೋವಾಗಬಹುದಾದ ವಿಧೇಯಕವೊಂದು ಅಮೆರಿಕದಲ್ಲಿ ಇದೀಗ ಸದ್ದಿಲ್ಲದೆ ಮಂಡನೆಯಾಗಿದೆ. ವಿದೇಶಿ ನೌಕರರು ಅಥವಾ ಕಂಪನಿಯಿಂದ ಪಡೆದುಕೊಳ್ಳುವ ಔಟ್‌ಸೋರ್ಸ್‌ (ಹೊರಗುತ್ತಿಗೆ) ಸೇವೆಗೆ ಪಾವತಿಸುವ ಹಣದ ಮೇಲೆ ಶೇ.25ರಷ್ಟು…

ನ.05:ಚೇತನಾ ಆಸ್ಪತ್ರೆಯಲ್ಲಿ ಫೈಟ್ರೋಸ್ಕ್ಯಾನ್ ಗ್ರಂಥಿಯ” ಉಚಿತ ತಪಾಸಣಾ ಶಿಬಿರ..!!

ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಫೈಟ್ರೋಸ್ಕ್ಯಾನ್ ಉಚಿತ ತಪಾಸಣಾ ಶಿಬಿರವು ನ. 5 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದ್ದು ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಮಂಗಳೂರು: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ..!!!

ಮಂಗಳೂರು, ನ.5 — ಮಂಗಳೂರಿನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ IPS ಅವರ ಹೆಸರಿನಲ್ಲಿ ಸೈಬರ್ ಖದೀಮರು ನಕಲಿ ಫೇಸ್ಬುಕ್ ಖಾತೆ ತೆರೆಯುವ ಮೂಲಕ ಅಧಿಕಾರಿಯನ್ನೇ ಮೋಸಗೊಳಿಸಲು ಮುಂದಾಗಿದ್ದಾರೆ. ಈ ವಿಚಾರ ತಿಳಿದ ಕೂಡಲೇ ಸುಧೀರ್ ರೆಡ್ಡಿ ಅವರು ಸ್ವತಃ…

3000 ಕೋಟಿ ರು. ಹಣ ವಂಚನೆ –  ಡಿಜಿಟಲ್‌ ಅರೆಸ್ಟ್ ವಿರುದ್ಧ ಕಠಿಣ ಕಾನೂನು: ಸುಪ್ರೀಂ ಕೋರ್ಟ್‌

ಡಿಜಿಟಲ್‌ ಅರೆಸ್ಟ್‌’ ಹೆಸರಿನಲ್ಲಿ ದೇಶದ ಜನರನ್ನು ಬೆದರಿಸಿ ₹3,000 ಕೋಟಿಗೂ ಹೆಚ್ಚು ಮೊತ್ತವನ್ನು ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮತ್ತು ಸಿಬಿಐ ಸುಪ್ರೀಂ ಕೋರ್ಟ್‌ಗೆ ಸೋಮವಾರ ತಿಳಿಸಿವೆ. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ‘ಈ…

ಗುಪ್ತಾಂಗದ ಫೋಟೋ, ವಿಡಿಯೋ ಕಳಿಸಿ ನಟಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಸೀರಿಯಲ್ ನಟಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡಿದ ಕಾಮುಕನೊಬ್ಬನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನಟಿ ನೀಡಿದ ದೂರು ಆಧರಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ವಶಕ್ಕೆ ಪಡೆದಿದೆ. ನವೀನ್ ಬಂಧಿತ ಆರೋಪಿ.…

Join WhatsApp Group
error: Content is protected !!