Author: Vidyamaana

ಅಶೋಕ ಜನಮನ: ಆರ್ಯಾಪು ಎಸ್‌ಎಸ್‌ಟಿ ಕಾಲನಿಯಲ್ಲಿ ಗ್ರಾಮ ಭೇಟಿ, ಕಾರ್ಯಕ್ರಮಕ್ಕೆ ಆಹ್ವಾನ

ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ‘ಅಶೋಕ ಜನಮನ’ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್‌ಎಸ್‌ಟಿ ಕಾಲನಿಯಲ್ಲಿ ಗ್ರಾಮ ಭೇಟಿ ಹಾಗೂ ಪ್ರಚಾರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ…

ನಂದಿನಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳ; ನ.1ರಿಂದಲೇ ಜಾರಿಹೈನುಗಾರರಿಗೆ ₹7, ಕೆಎಂಎಫ್‌ಗೆ ₹1 ಹೆಚ್ಚುವರಿ ಹಣ; ಗ್ರಾಹಕರಿಗೆ ಬೆಲೆ ಏರಿಕೆ ಬರೆ

ಪುತ್ತೂರು: ರಾಜ್ಯದ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದ್ದು, ಪರಿಷ್ಕೃತ ದರ ನ.1ರಿಂದಲೇ…

ದಿಲ ಸಹಕಾರಿ ಸಂಘದಲ್ಲಿ ₹6.86 ಕೋಟಿ ವಂಚನೆ ಆರೋಪ: ಸಿಇಒ ಸೇರಿ ಇಬ್ಬರ ವಿರುದ್ಧ FIR- ನಕಲಿ ಸಾಲದ ಅರ್ಜಿ, ಸಹಿ ನಕಲು ಹಾಗೂ ಸಭಾ ನಡಾವಳಿ ತಿದ್ದುಪಡಿ ಆರೋಪ; ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲು..!!

ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ, ನಕಲಿ ಸಾಲದ ಅರ್ಜಿಗಳ ಸೃಷ್ಟಿ ಹಾಗೂ ಆಡಳಿತ ಮಂಡಳಿಯ ಸಭಾ ನಡಾವಳಿ ಪುಸ್ತಕದಲ್ಲಿ ತಿದ್ದುಪಡಿ ನಡೆಸುವ ಮೂಲಕ ಸುಮಾರು ₹6.86 ಕೋಟಿ ವಂಚನೆ ಎಸಗಿರುವ ಆರೋಪಕ್ಕೆ ಸಂಬಂಧಿಸಿ…

ಸ್ಥಳೀಯಾಡಳಿತ ಚುನಾವಣೆ ನಡೆಸುವಂತೆ ಆಗ್ರಹಿಸಿ ನ.2ರಿಂದ ಬಿಜೆಪಿ ಪಾದಯಾತ್ರೆ-ನ.19ರಂದು ವಿಟ್ಲದಲ್ಲಿ ಸಮಾರೋಪ; ಪುತ್ತೂರು ಕ್ಷೇತ್ರದಾದ್ಯಂತ 33 ಕಡೆ ಪ್ರತಿಭಟನಾ ಸಭೆ..!!

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಸ್ಥಳೀಯಾಡಳಿತ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ…

ಪ್ರೀತಿಯ ವಿಚಾರವಾಗಿ ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಶಿಕ್ಷೆ, ಮೂವರಿಗೆ ಜೀವಾವಧಿ..!!

ಮಂಗಳೂರು: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದ ದ್ವೇಷದ ಹಿನ್ನೆಲೆಯಲ್ಲಿ ರಾಕೇಶ್ ಎಂಬಾತನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಆರೋಪಿಗಳೂ ದೋಷಿಗಳೆಂದು…

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸದ್ದಾಂ (34) ಎಂಬಾತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹75,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಕಟ್ಟುಕಥೆ: ಸಿಸಿಬಿ ಮಾಜಿ ಸಿಎಂಗೆ ಕ್ಲೀನ್‌ಚಿಟ್..!!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಳಿಬಂದ ಆರೋಪಗಳು ಕಟ್ಟುಕಥೆಯಾಗಿದ್ದು, ಈವರೆಗಿನ ತನಿಖೆಯಲ್ಲಿ ಅವುಗಳಿಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ತಿಳಿಸಿದೆ. ಈ…

ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಮೊನ್ಸಿಂಜ್ಞೋರ್ ಆಂಟನಿ ಪತ್ರಾವೋ ಅವರ ಸ್ಮರಣಾರ್ಥ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಅ.30 ಮತ್ತು 31ರಂದು ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅ.30ರಂದು ಉದ್ಘಾಟನೆ: ಅ.30ರಂದು ಬೆಳಿಗ್ಗೆ 9.15ಕ್ಕೆ ನಡೆಯಲಿರುವ…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ..!!

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು ಕಾರ್ಯವ್ಯಾಪ್ತಿ) ಆದೇಶಿಸಿದೆ.ನೆಲ್ಯಾಡಿ ನಿವಾಸಿ…

ಪುತ್ತೂರು :ಜಮೀನಿನ ದಾಖಲೆ ಸರಿಪಡಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಜಯರಾಮ ಎಂಬಾತನ ವಿರುದ್ಧ ಬಿಳಿನೆಲೆಯ ಯುವತಿಯೊಬ್ಬರು ದೂರು ನೀಡಿದ್ದಾರೆ. ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರಿನಲ್ಲಿ…

Join WhatsApp Group
error: Content is protected !!