ಬೆಂಗಳೂರು–ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ; ಶೀಘ್ರದಲ್ಲೇ ವಿದ್ಯುತ್ ಎಂಜಿನ್ಗಳ ಓಡಾಟಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ವಿದ್ಯುತ್ ರೈಲು ಸಂಚಾರಕ್ಕೆ ಸಿದ್ಧತೆ
ಪುತ್ತೂರು : ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದ್ದು, ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿ.ಮೀ. ಉದ್ದದ ಘಾಟ್ ವಿಭಾಗದಲ್ಲಿ ಶೀಘ್ರದಲ್ಲೇ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಸಿದ್ಧತೆ ನಡೆಸುತ್ತಿದೆ.ಈ…
