Author: Vidyamaana

ಮಸ್ಕತ್: KIC ಒಮಾನ್ ರಾಷ್ಟ್ರೀಯ ಸಮಿತಿ ವತಿಯಿಂದ ವಿಜೃಂಭಣೆಯ “ಇಶ್ಕೆ ರಸೂಲ್ 2025”

ಕರ್ನಾಟಕ ಇಸ್ಲಾಮಿಕ್ ಸೆಂಟರ್ (KIC) ಒಮಾನ್ ರಾಷ್ಟ್ರೀಯ ಸಮಿತಿಯು ಸಬ್ಲತ್ ಮತ್ರ ಸಭಾಂಗಣದಲ್ಲಿ ವಿಜೃಂಭಣೆಯೊಂದಿಗೆ ಇಶ್ಕೆ ರಸೂಲ್ 2025 ಮಿಲಾದ್ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದ ಅಂಗವಾಗಿ ಮೌಲಿದ್ ಪಾರಾಯಣ, ಬುರ್ದಾ ಮಜ್ಲಿಸ್, ವಿದ್ಯಾರ್ಥಿಗಳಿಂದ ಕಲಾ ಸ್ಪರ್ಧೆಗಳು, ವಯಸ್ಕರಿಗೆ ರಸಪ್ರಶ್ನೆ ಸ್ಪರ್ಧೆಗಳು, ಮಹಿಳೆಯರಿಗೆ…

ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅ.ಕ್ರ. ಸಂಖ್ಯೆ 140/2013ರಡಿ, ಭಾರತೀಯ ದಂಡ ಸಂಹಿತೆ ಸೆಕ್ಷನ್ 354(ಎ), (ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದ ಇಮ್ರಾನ್ ಖಾನ್ (36), ಶಿವಾಜಿನಗರ,…

ಮಂಗಳೂರು: ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ – ಉಳ್ಳಾಲದ ಯುವಕ ಸ್ಥಳದಲ್ಲೇ ಮೃತ್ಯು..!!

ಸೌದಿ ಅರೇಬಿಯಾದಲ್ಲಿ ಬಸ್‌ಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲದ ಯುವಕ ಅಬ್ದುಲ್ ರಾಝಿಕ್ (27) ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮಿಲ್ಲತ್ ನಗರ ನಿವಾಸಿ ರಾಝಿಕ್, ಸೌದಿ ಅರೇಬಿಯಾದ ಜುಬೈಲ್‌ನ ಪಾಲಿಟೆಕ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ಸೆಪ್ಟೆಂಬರ್ 14ರ ಸಂಜೆ ರಾತ್ರಿ ಪಾಳಿ…

ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಆಯ್ಕೆ

ಪುತ್ತೂರು: ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರಿನ ಕಮ್ಯೂನಿಟಿ ಸೆಂಟರ್‌ನಲ್ಲಿ ನೆರವೇರಿತು. ಸಭೆಗೆ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷ ಆಸೀಫ್ ಪಾಪೆತಡ್ಕ ವಹಿಸಿದ್ದರು. ಅಬ್ದುಲ್ ರಝಾಕ್ ಸಾಲ್ಮರ ಅವರ ಕಿರಾಹತ್ ಮೂಲಕ ಮಹಾಸಭೆಗೆ ಚಾಲನೆ…

ಯತ್ನಾಳ್ ಹೇಳಿಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ..!!

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಾಪ್ ಸಿಂಹ ಜತೆ ಹೊಸ ಪಕ್ಷ ಕಟ್ಟುವ ಸಾಧ್ಯತೆಯ ಕುರಿತು ನೀಡಿದ್ದ ಹೇಳಿಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. “ನನ್ನ ತಂದೆ ಜನಸಂಘದ ದೀಪದ ಚಿಹ್ನೆಯಿಂದ ಗೆದ್ದವರು. ಬಿ.ಬಿ. ಶಿವಪ್ಪ ಅವರ…

ಪುರೋಹಿತ ಸುರೇಶ್ ನಕ್ಷತ್ರಿತ್ತಾಯ ಆತ್ಮಹತ್ಯೆ..!!!

ಪುತ್ತೂರು: ಹೊಟ್ಟೆನೋವು ಗುಣವಾಗದೆ ಬೇಸರಗೊಂಡ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಪುರೋಹಿತ ಸುರೇಶ್ ನಕ್ಷತ್ರಿತ್ತಾಯ (49) ಎಂದು ಗುರುತಿಸಲಾಗಿದೆ. ಮೃತರ ಪತ್ನಿಯ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್…

ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ಆರ್ ಟಿಸಿ ಬಸ್ ಆರಂಭಕ್ಕೆ ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ ಆರ್ ಟಿ ಸಿ ಬಸ್ ಸೇವೆ ಆರಂಭ ಮಾಡುವಂತೆ ಕರ್ನಾಟಕ ಸಾರಿಗೆ ಸಂಸ್ಥೆ ಪುತ್ತೂರು ಡಿಪೋಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.ಈ ಹಿಂದೆ ಪುತ್ತೂರಿನಿಂದ ಜಾವಗಲ್ ಗೆ ಬಸ್ ಸೇವೆ ಇತ್ತು ಆದನ್ನು…

ಆನಡ್ಕ ಶಾಲೆಯ ಶಿಕ್ಷಕಿ ವರ್ಗಾವಣೆ ಮಾಡದಂತೆ ಪೋಷಕರಿಂದ ಶಾಸಕರಿಗೆ ಮನವಿ

ಪುತ್ತೂರು; ಆನಡ್ಕ ಸರಕಾರಿ ಹಿ ಪ್ರಾ ಶಾಲೆಯ ಶಿಕ್ಷಕಿಯನ್ನು ವರ್ಗಾವಣೆ ಮಾಡದಂತೆ ಶಾಲಾ ಎಸ್ಡಿಎಂಸಿ ಸಮಿತಿ ಹಾಗೂ ಪೋಷಕರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.ಶಿಕ್ಷಕಿ ಹೇಮಲತಾ ಅವರು ಆನಡ್ಕ ಶಾಲೆಯ ಅಭಿವೃದ್ದಿ ಹಾಗೂ ಮಕ್ಕಳ ದಾಖಲಾತಿ ಹೆಚ್ಚಿಸುವಲ್ಲಿ ಪ್ರಮುಖ…

BREAKING : ಭಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ : ಹೈಕೋರ್ಟ್’ ನಲ್ಲಿ ಪ್ರತಾಪ್ ಸಿಂಹ ‘PIL’ ವಜಾ.!

ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್…

Asia Cup: ಬಲಾಢ್ಯ ಭಾರತಕ್ಕೆ ಮಣಿದ ಪಾಕಿಸ್ತಾನ

ಭಾನುವಾರ ರಾತ್ರಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದ ಗ್ಯಾಲರಿಗಳು ನಿರೀಕ್ಷೆಯಂತೆ ಪೂರ್ಣ ತುಂಬಿರಲಿಲ್ಲ. ಆದರೆ, ಇದರಿಂದ ಭಾರತದ ಆಟಗಾರರ ಆಲ್‌ರೌಂಡ್ ಆಟದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಈ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ…

Join WhatsApp Group
error: Content is protected !!