Author: Vidyamaana

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ಜು. 15-16 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಕೆಯ್ಯೂರುಶಾಖೆಯಲ್ಲಿ ಜು.15 ಹಾಗೂ 16 ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು…

ವಿಟ್ಲ :ಹತ್ತು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ…

ಇಂದಿನಿಂದ ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಜು.14 ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ…

BREAKING : ವಿಚ್ಛೇದನ ಘೋಷಿಸಿದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ` ಸೈನಾ ನೆಹ್ವಾಲ್ – ಕಶ್ಯಪ್’ ದಂಪತಿ

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ. 35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.2018ರಲ್ಲಿ ಸೈನಾ ಅವರು ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನು…

ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿರುವ ಈ ಹುಡುಗನ ವಿಡಿಯೋ ನೋಡಿದ್ದೀರಾ | Watch

ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯ ವೀಡಿಯೊಗಳು ಹರಿದಾಡುತ್ತಿರುತ್ತವೆ. ಪ್ರತಿದಿನ ಸಾವಿರಾರು ವೀಡಿಯೊಗಳನ್ನು ವೀಕ್ಷಿಸಲಾಗುತ್ತದೆ, ಆದರೆ ಅವುಗಳಲ್ಲಿ ಕೆಲವೇ ಕೆಲವು ವೈರಲ್ ಆಗುತ್ತವೆ. ಕೆಲವು ವೀಡಿಯೊಗಳು ತಮಾಷೆಯಾಗಿದ್ದರೆ, ಇನ್ನು ಕೆಲವು ಶೈಕ್ಷಣಿಕವಾಗಿರುತ್ತವೆ. ಅಂತಹದ್ದೇ ಒಂದು ಹೊಸ ವೀಡಿಯೊ ಈಗ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದೆ.…

ಸ್ಮಶಾನದಲ್ಲಿ ವಿವಾಹಿತ ಮಹಿಳೆಯೊಂದಿಗೆ ರಾಸಲೀಲೆ: ವಿಡಿಯೋ ವೈರಲ್..!!!

ಲಕ್ಕೋ ಜಿಲ್ಲೆಯ ಕೈಲವನ್ ಗ್ರಾಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ರಾಹುಲ್ ವಾಲ್ಮೀಕಿ, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾ ಸಚಿವ, ವಿವಾಹಿತ ಮಹಿಳೆಯೊಂದಿಗೆ ಸ್ಮಶಾನದ ಬಳಿ ಕಾರಿನಲ್ಲಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಜೆಪಿಯ ಇಮೇಜ್‌ಗೆ ಧಕ್ಕೆ ತಂದಿದೆ ಘಟನೆಯ…

ಕಲ್ಲಡ್ಕ: ಕುದ್ರೆಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸಾಹೇಬ್ ನಿಧನ..!!

ಬಂಟ್ವಾಳ :ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ನಿವಾಸಿ ಹಾಗೂ ಕಲ್ಲಡ್ಕ ಜುಮಾ ಮಸೀದಿಯ ಜಮಾಅತ್ ಗೆ ಸೇರಿದ ಮುಹಮ್ಮದ್ ಅಲಿ ಸಾಹೇಬ್ (70ವ) ಅವರು ಜು. 11 ರಂದು ರಾತ್ರಿ ನಿಧನರಾದರು. ದೀರ್ಘಕಾಲ ಅಂಬಾಸಿಡರ್ ಕಾರು ಚಾಲಕರಾಗಿದ್ದ ಅವರು ಇತ್ತೀಚೆಗೆ ಕಲ್ಲಡ್ಕ ಪೇಟೆಯಲ್ಲಿ…

ಉಕ್ಕಿನಡ್ಕದಲ್ಲಿ ರಸ್ತೆ ಅಪಘಾತ: ಆಟೋ ರಿಕ್ಷಾ ಮಗುಚಿ, ಚಾಲಕ ಪ್ರವೀಣ್ ನಿಧನ

ಪೆರ್ಲ, ಜುಲೈ 13: ಉಕ್ಕಿನಡ್ಕದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶಿವಗಿರಿ ದೇವಣ್ಣ ನಾಯ್ಕರ ಪುತ್ರ ರಿಕ್ಷಾ ಚಾಲಕ ಪ್ರವೀಣ್ (39) ಮೃತ ಪಟ್ಟ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಣ್ಣುತ್ತಡ್ಕ ಭಾಗಕ್ಕೆ ಬಾಡಿಗೆ ಹೋಗಿ…

ಜು.14 ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮರಳು, ಕೆಂಪು ಕಲ್ಲು ಅಭಾವವಿದೆ. ಕರ್ನಾಟಕ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಜನ ವಿರೋಧಿ ನೀತಿ ಮಾಡುತ್ತಿದೆ ಎಂದು ಆರೋಪಿಸಿ ಜು.14 ರಂದು ಪುತ್ತೂರು ಬಿಜೆಪಿಯಿಂದ ಪುತ್ತೂರಿನ ಕಿಲ್ಲೆ ಮೈದಾನದ ಆವರಣದ ಅಮರ್ ಜವಾನ್ ಸ್ಮಾರಕದ ಎದುರು…

ಮಂಗಳೂರು :ಬಾಲಕಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಉದ್ಯಮಿ ಅರೆಸ್ಟ್

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉದ್ಯಮಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಉದ್ಯಮಿ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ತಾಯಿಯ ದೂರು ಆಧರಿಸಿ ಪೋಕ್ಸೋ…

Join WhatsApp Group
error: Content is protected !!