Author: Vidyamaana

ಪರಸ್ಪರ ಜುಟ್ಟು ಹಿಡಿದು ಎಳೆದಾಡಿದ ಪ್ರಿನ್ಸಿಪಾಲ್‌, ಲೈಬ್ರೇರಿಯನ್‌ VIDEO ವೈರಲ್

ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಪ್ರಾಂಶುಪಾಲರು ಮತ್ತು ಲೈಬ್ರೇರಿಯನ್ ನಡುವಿನ ವಾಗ್ವಾದವು ಮಾರಾಮಾರಿಗೆ ತಿರುಗಿದ ಪ್ರಸಂಗ ನಡೆದಿದೆ.ಮಧ್ಯಪ್ರದೇಶದ ಖಾರ್ಗೋನ್‌ನ ಪ್ರಾಂಶುಪಾಲೆ ಪ್ರವೀಣ್ ದಹಿಯಾ ಮತ್ತು ಲೈಬ್ರೇರಿಯನ್ ಮಧುರಾಣಿ ನಡುವಿನ ಜಗಳದ ವಿಡಿಯೋ‌ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ, ಇದಕ್ಕೂ ಮೊದಲು…

ಆಪರೇಷನ್‌ ಸಿಂಧೂರ್‌ ಬಗ್ಗೆ ಅಮೆರಿಕಕ್ಕೆ ವಿವರಿಸಿದ ಅಜಿತ್‌ ದೋವಲ್‌; ಸಂಘರ್ಷ ಶೀಘ್ರದಲ್ಲಿಯೇ ಕೊನೆಯಾಗಲಿ ಎಂದ ಡೊನಾಲ್ಡ್‌ ಟ್ರಂಪ್‌

ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್‌ ಸಿಂಧೂರ್‌ (Operation Sindoor) ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ…

ಹೈ ಸೆಕ್ಯೂರಿಟಿ ನಡುವೆಯೇ ನಟ ವಿಜಯ್‌ರತ್ತ ನುಗ್ಗಿದ ವ್ಯಕ್ತಿ! ಗನ್‌ ಹೊರ ತೆಗೆದ ಭದ್ರತಾ ಸಿಬ್ಬಂದಿ- ವಿಡಿಯೊ ಫುಲ್‌ ವೈರಲ್‌

ತಮ್ಮ ನೆಚ್ಚಿನ ನಟನನ್ನು ಕಂಡಾಗ ಅಭಿಮಾನಿಗಳು ಅವರನ್ನು ಮಾತನಾಡಿಸುವುದು ಅಥವಾ ಫೋಟೊ ತೆಗೆಸಿಕೊಳ್ಳಲು ಬಹುತೇಕರು ಇಷ್ಟಪಡುತ್ತಾರೆ. ಆದರೆ ಕೆಲವು ಅಭಿಮಾನಿಗಳು ತಮ್ಮ ಮೆಚ್ಚಿನ ಸ್ಟಾರ್ ನಟ ನಟಿಯರ ಮೇಲೆ ಮುಗಿಬಿದ್ದು ಮುಜುಗರಕ್ಕೆ ಒಳಗಾಗಿಸುವುದು ಇದೆ. ಸೆಲೆಬ್ರಿಟಿಗಳ ರಕ್ಷಣೆಗೆಂದು ಇರುವ ಬಾಡಿ ಗಾರ್ಡ್…

ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಮತ್ತೊಮ್ಮೆ ಚಂಚಲಗೂಡ ಜೈಲಿಗೆ ಶಿಫ್ಟ್

ಓಬಳಾಪುರಂ ಅಕ್ರಮ ಅದಿರು ಗಣಿಗಾರಿಕೆ (OCM Illegal Mining Case) ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) d 2 ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಿದೆ. ಕೋರ್ಟ್‌ನಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿದಿದ್ದು, ಸಿಬಿಐ ಜನಾರ್ದನ ರೆಡ್ಡಿ…

‘ಆಪರೇಷನ್ ಸಿಂದೂರ್’:ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆ ವಿಮಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ ಜೆಟ್

ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತದ ನಿಖರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ದೇಶದ ಉತ್ತರ ಭಾಗಗಳಲ್ಲಿ ವಿಮಾನ ಪ್ರಯಾಣವು ಬುಧವಾರ ವ್ಯಾಪಕ ಅಡಚಣೆ ಎದುರಿಸಲಿದೆ ಶ್ರೀನಗರ ವಿಮಾನ ನಿಲ್ದಾಣವನ್ನು ಇಂದು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಭಾರತೀಯ…

ದಾವಣಗೆರೆ ರೌಡಿಶೀಟರ್ ಸಂತೋಷ್ ಹತ್ಯೆ ಪ್ರಕರಣ: ಆರೋಪಿಗಳು ಪೊಲೀಸರ ಮುಂದೆ ಶರಣು

ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ. ಪ್ರಕರಣ ಸಂಬಂಧ 12 ಜನರ ವಿರುದ್ಧ ದಾವಣಗೆರೆಯ (Davangere) ವಿದ್ಯಾನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೃತ ಸಂತೋಷ್ ಕುಮಾರ್ ಪತ್ನಿ ಶ್ರುತಿ ದೂರಿನ…

ಆಪರೇಷನ್ ಸಿಂಧೂರ್‌ಗೆ ಪ್ರತೀಕಾರ : ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಹಲ್‌ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ್ ದಾಳಿಯ ಕೆಲ…

ಪಾಕ್ ಉಗ್ರರ ನೆಲೆಗಳ ಮೇಲೆ ಸೇನಾ ದಾಳಿ ಶುರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತ ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿತ್ತು. ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಆರಂಭಿಸಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ…

ಅಂತ್ಯಕ್ರಿಯೆಗೂ ಮುನ್ನ ಯುವತಿ ಹಣೆಗೆ ಸಿಂಧೂರವಿಟ್ಟು ಪತ್ನಿ ಸ್ಥಾನ ನೀಡಿದ ಪ್ರಿಯಕರ..!

ಯುವಕನೊಬ್ಬ ತಾನು ಪ್ರೀತಿಸಿದ ಯುವತಿ ಸಾವನ್ನಪ್ಪಿದ್ದರೂ ಆಕೆಯ ಹಣೆಗೆ ಸಿಂಧೂರವಿಟ್ಟು ಪತ್ನಿ ಸ್ಥಾನ ನೀಡಿದ ವಿಚಿತ್ರ ಘಟನೆಯೊಂದು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸಂಕ್ರೈಲ್‌ನಲ್ಲಿ ನಡೆದಿದೆ. ಮೃತಳನ್ನು ಮೌಲಿ ಮಂಡಲ್ (23) ಎಂದು ಗುರುತಿಸಲಾಗಿದೆ. ಮೌಲಿ ಮತ್ತು ಸಾಗರ್ ಬಾರಿಕ್ ಶಾಲಾ…

ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ಕೋಡಿಕೆರೆ ಲೋಕೇಶ್ ಬಂಧನ

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಉಳ್ಳಾಲದ ಮೀನು ವ್ಯಾಪಾರಿಯ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಕೋಡಿಕೆರೆ ಲೋಕೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯಾದ ಮರುದಿನ ಮುಂಜಾವ ಕೋಡಿಕೆರೆ ಲೋಕೇಶ್ ಗ್ಯಾಂಗ್‌ನಿಂದಪ್ರತೀಕಾರದ ಯತ್ನ ನಡೆದಿತ್ತು. ಅಂದರೆ ಕುಂಟಿಕಾನ ಬಳಿ…

Join WhatsApp Group
error: Content is protected !!