Author: Vidyamaana

ಪುತ್ತೂರು: ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅನಾಹುತ!!!

ಪುತ್ತೂರು: ನಗರದ ದರ್ಭೆಯಲ್ಲಿರುವ ಆಶೀರ್ವಾದ ಪರ್ನೀಚರ್ ಮಳಿಗೆಯಲ್ಲಿ ಎ 14 ಬೆಳಿಗ್ಗೆ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮಳಿಗೆಯಲ್ಲಿದ್ದ ಪೀಠೋಪಕರಣಗಳು ಹಾನಿಗೊಳಗಾಗಿವೆ. ಬೆಳಿಗ್ಗೆ ಹೊಗೆ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳದ…

ಕಾಮುಕನನ್ನು ಎನ್ ಕೌಂಟರ್ ನಲ್ಲಿ ಬಲಿ ಪಡೆದ ಪಿಎಸ್ ಐ ಯಾರು ಗೊತ್ತಾ?

ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಹಂತಕನ ಎನ್‌ಕೌಂಟರ್ ಮಾಡಿರುವ ಪ್ರಕರಣಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ನಿನ್ನೆ ನಡೆದ ಹುಬ್ಬಳ್ಳಿಯ ಘಟನೆ ಕೇಳಿ ಇಡೀ ರಾಜ್ಯ ಆಕ್ರೋಶ ವ್ಯಕ್ತಪಡಿಸಿತ್ತು. ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಕಾಮುಕನ…

BIG NEWS: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ: ಸರಕು ಸಾಗಣೆ ಸ್ಥಗಿತ

ಡೀಸೆಲ್, ಟೋಲ್, ಎಫ್.ಸಿ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಸೋಮವಾರ ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ. ಲಾರಿ ಮಾಲೀಕರ ಮುಷ್ಕರಕ್ಕೆ ಕ್ಯಾಬ್ ಚಾಲಕರ ಯೂನಿಯನ್ ಗಳಿಂದಲೂ ಬೆಂಬಲ ವ್ಯಕ್ತವಾಗಿದೆ.2024ರ…

ಮಸ್ತಾನ್ ದರ್ಗಾದಲ್ಲಿ ಬೆಂಗಳೂರು ಕರಗ ವೈಭವ; ದರ್ಗಾದಲ್ಲಿ ಹೇಗೆ ನಡೆಯುತ್ತೆ ಕರಗ ಪೂಜೆ?

ಪ್ರ ಸಿದ್ಧ ಬೆಂಗಳೂರು ಕರಗ ಮಹೋತ್ಸವದ ಶಕ್ತ್ಯೋತ್ಸವ ಹಾಗೂ ಧರ್ಮರಾಯಸ್ವಾಮಿ ರಥೋತ್ಸವ ನಿನ್ನೆ ಭರ್ಜರಿಯಾಗಿ ನಡೆಯಿತು. ದ್ರೌಪದಮ್ಮ ಕರಗ ಹೊತ್ತ ಪೂಜಾರಿ ಜ್ಞಾನೇಂದ್ರ ದೇವಾಲಯದಲ್ಲಿ ಪೂಜೆ ಮುಗಿದ ಬಳಿಕ ರಥವನ್ನು ಸುತ್ತುಹಾಕಿ ನಗರಪ್ರದಕ್ಷಿಣೆಗೆ ಹೊರಟರು. ರಾತ್ರಿ ಮಳೆ ಬಂದ ಕಾರಣ ಒಂದು…

ಶಾಸಕ ಯತ್ನಾಳ್ ಭಾಷಣದ ವೇಳೆ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ವ್ಯಕ್ತಿ ವಶಕ್ಕೆ

ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಷಣ ಮಾಡುವಾಗ ವ್ಯಕ್ತಿಯೊಬ್ಬ ಮಚ್ಚು ಹಿಡಿದು ವೇದಿಕೆಗೆ ನುಗ್ಗಿದ ಘಟನೆ ನಡೆದಿದೆ. ಶ್ರೀರಾಮ ಸೇನೆ ಭಾನುವಾರ ಸಂಜೆ ಆಯೋಜಿಸಿದ್ದ ಶ್ರೀ ರಾಮನವಮಿ ಮತ್ತು ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

ಬೆಳ್ತಂಗಡಿ;ಕಾರುಗಳ ಮುಖಾಮುಖಿ ಢಿಕ್ಕಿ

ಬೆಳ್ತಂಗಡಿ :ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ಲುವಿನಲ್ಲಿ ಎರಡು ಕಾರುಗಳು ರವಿವಾರ ಮುಖಾಮುಖಿ ಢಿಕ್ಕಿ ಹೊಡೆದಿದೆ. ಧರ್ಮಸ್ಥಳದಿಂದ ಮುಂಡಾಜೆಯತ್ತ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದಿದೆ. ಈ ರಸ್ತೆಯಲ್ಲಿ ಸುಮಾರು 6 ಕಡೆ…

ಶ್ರೀರಾಮ ಭವನ ಹೋಟೆಲ್ ಮಾಲಕ ನಾಪತ್ತೆ; ಪ್ರಕರಣ ದಾಖಲು

ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್‌ ಕುಮಾರ್‌(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ ಹೆಸರಿನ ಹೋಟೆಲ್ ವ್ಯವಹಾರವನ್ನು ನಡೆಸುತ್ತಿದ್ದರು. ಎ.12ರಂದು ಸಂಜೆ ತಿಂಡಿಯನ್ನು ಪಾರ್ಸೆಲ್‌ ನೀಡಲೆಂದು ಸ್ಕೂಟರ್‌ನಲ್ಲಿ ಹೋದವರು ವಾಪಾಸು ಬಂದಿರಲಿಲ್ಲ. ಪತ್ನಿ…

ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕ ಕೊನೆಗೂ ಅರೆಸ್ಟ್-‌ ಎಲ್ಲಿ ಗೊತ್ತಾ..?

ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಈತನನ್ನು ಕೇರಳದ ನಡುವನ್ನೂರು ಪಟ್ಟಣದಲ್ಲಿ ಇಂದು ಬಂಧಿಸಲಾಗಿದೆ. ಪ್ರಸ್ತುತ ಆರೋಪಿ ಸಂತೋಷ್‌ನನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು…

ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್  ಬಲಿ!!

ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ (Bihar) ಮೂಲದ ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ (Hubballi) ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್…

ಪುತ್ತೂರು :ಮುಳಿಯ ಗೋಲ್ಡ್ ಅಂಡ್ ಡೈಮಂಡ್ –  ನವೀಕೃತ ವಿಸ್ತ್ರತ ಶೋರೂಮ್ ಉದ್ಘಾಟನಾ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು :ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ.…

Join WhatsApp Group
error: Content is protected !!