ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧ ಹೇರಿದ ಸೌದಿ ಅರೇಬಿಯಾ
ಈ ಬಾರಿ ಹಜ್ ಯಾತ್ರಿಕರ ಪೈಕಿ ಭಾರತವೂ ಸೇರಿದಂತೆ 14 ದೇಶದ ಜನರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಸೌದಿ ಅರೇಬಿಯಾ ಆದೇಶ ಹೊರಡಿಸಿದೆ. ಈ ದೇಶಗಳ ಯಾತ್ರಿಕರಿಗೆ ವೀಸಾ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ. ಪಾಕಿಸ್ತಾನ, ಬಾಂಗ್ಲಾ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್,…
