Author: Vidyamaana

2 ಕುಟುಂಬಗಳ ನಡುವೆ ಗಲಾಟೆ, ಏಕಾಏಕಿ ಕುಸಿದ ಮನೆ ಛಾವಣಿ : ಭಯಾನಕ ವಿಡಿಯೋ ವೈರಲ್ |WATCH VIDEO

ಮಹಾರಾಷ್ಟ್ರದ ಭಿವಂಡಿಯ ದೇವನಗರದಲ್ಲಿ ಬುಧವಾರ ನಡೆದ ಅಹಿತಕರ ಘಟನೆಯೊಂದು ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಎರಡು ಕುಟುಂಬಗಳ ನಡುವಿನ ಸಣ್ಣ ವಿಷಯವೊಂದು ವಿಕೋಪಕ್ಕೆ ತಿರುಗಿ, ಮನೆಯ ಮೇಲ್ಛಾವಣಿಯೇ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮೂಲಗಳ…

ಇಂದಿನಿಂದ ಏ.8ರವರೆಗೆ ಪೂರ್ವ ಮುಂಗಾರು ಮಳೆ; 9 ಜಿಲ್ಲೆಗಳಲ್ಲಿ ಹೆಚ್ಚಿರಲಿದೆ ವರುಣನ ಅಬ್ಬರ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಹೆಚ್ಚಿರಲಿದೆ. ಇಂದಿನಿಂದ ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಪೂರ್ವ ಮುಂಗಾರು…

ಚರ್ಚೆ ಹುಟ್ಟು ಹಾಕಿದ ಹಾರ್ದಿಕ್ ಪಾಂಡ್ಯ ‘ವಿವಾದಾತ್ಮಾಕ ‘ ನಿರ್ಧಾರ!

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2025 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟರ್ ತಿಲಕ್ ವರ್ಮಾ ಅವರನ್ನು ಆಟದ ನಡುವೆಯೇ ಮೈದಾನ ತೊರೆಯುವ ವಿವಾದಾತ್ಮಕ ನಿರ್ಧಾರ ಕೈಗೊಂಡರು.…

ಬೈಕ್ ಗೆ ಲಾರಿ ಢಿಕ್ಕಿ; ಸವಾರ ಹನೀಫ್ ಮೃತ್ಯು

ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಮೃತಪಟ್ಟವರು. ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್ ಮೇಲೆ ಹಿಂದಿನಿಂದ ಬಂದ ಲಾರಿ ಹಾದು ಹೋಗಿದ್ದು,ಗಂಭೀರ…

ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್

ರಾಜ್ಯದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಮೇ 11ರಂದು ಉಪ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗವು ಘೋಷಿಸಿದೆ. ಎ.22ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಎ.28ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎ.29ರಂದು…

ಟಿಪ್ಪರ್‌ ಢಿಕ್ಕಿ: ಗ್ರಾಮ ಪಂಚಾಯತ್‌ ಸದಸ್ಯೆ ಮಮ್ತಾಜ್‌ ಮೃತ್ಯು

ಮಾಬುಕಳ ಸೇತುವೆ ಬಳಿ ರಾ.ಹೆ.ಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾರಕೂರು ಮಾಸ್ತಿನಗರದ ಮಮ್ತಾಜ್‌ (44) ಮೃತಪಟ್ಟಿದ್ದಾರೆ. ಬಾರಕೂರಿನ ಪೂರ್ಣಿಮಾ ಮತ್ತು ಮಮ್ತಾಜ್‌ ಸ್ಕೂಟಿಯಲ್ಲಿ ಸಾಸ್ತಾನ ಕಡೆ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಟಿಪ್ಪರ್‌ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.…

ವಾಹನ ಸವಾರರೇ ಹುಷಾರ್‌ – ಕಠಿಣ ಸಂಚಾರಿ ನಿಯಮಗಳು ಜಾರಿ, ದಂಡ ಬಾಕಿ ಉಳಿಸಿಕೊಂಡ್ರೆ ಡಿಎಲ್ ರದ್ದು!

ಹೊಸ ಹಣಕಾಸು ವರ್ಷ ಆರಂಭಗೊಂಡು ಕೇವಲ ಬೆರಳೆಣಿಕೆ ದಿನಗಳು ಕಳೆದಿದ್ದು, ಆರಂಭದಲ್ಲೇ ಕಠಿಣ ಸಂಚಾರ ನಿಯಮಗಳನ್ನು ಜಾರಿಗೆ ತರುವ ಮೂಲಕ ಹಳೆ ಬಾಕಿಗಳ ವಸೂಲಿಗೆ ರಾಜ್ಯ ಸರ್ಕಾರ ಮುಂದಾಗಿದೆ ಒಂದುವೇಳೆ ದೀರ್ಘಕಾಲಕ್ಕೆ ದಂಡ ಬಾಕಿಯಿದ್ದರೆ ಏಪ್ರಿಲ್ 1 ರಿಂದ ನಿಮ್ಮ ಡ್ರೈವಿಂಗ್…

ಪುತ್ತೂರಿನ ಬಹಳಷ್ಟು ಕಡೆ(ಎ. 5) ಶನಿವಾರ ವಿದ್ಯುತ್ ವ್ಯತ್ಯಯ; ಯಾವ ಏರಿಯಾದಲ್ಲಿ ಎಷ್ಟು ಗಂಟೆಗೆ ಪವರ್‌ ಕಟ್‌, ಇಲ್ಲಿದೆ ವಿವರ!!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್‌ ಮತ್ತು ವಾಟರ್ ಸಪ್ಪೆ ಫೀಡರ್ ನಲ್ಲಿ ಏ.5ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 5.30ರವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11…

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ

ಆರ್ಥಿಕ ಇಲಾಖೆಯಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರು: ಈ ಬಾರಿಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ…

ಅಮೆರಿಕ ಷೇರುಮಾರುಕಟ್ಟೆ ಭಯಾನಕ ಕುಸಿತ; ಒಂದೇ ದಿನದಲ್ಲಿ 200 ಲಕ್ಷ ಕೋಟಿ ರೂ ನಷ್ಟ

ಅಮೆರಿಕದ ಷೇರು ಮಾರುಕಟ್ಟೆ ಭಾರೀ ಕುಸಿತ (US stock market crash) ಕಂಡಿದೆ. ಬಹುತೇಕ ಎಲ್ಲಾ ಸೂಚ್ಯಂಕಗಳು ಗಣನೀಯವಾಗಿ ಇಳಿಕೆ ಆಗಿದೆ. ಡೌವ್ ಜೋನ್ಸ್ ಇಂಡಸ್ಟ್ರಿಯಲ್ ಆಯವರೇಜ್ ಶೇ. 3.98, ಎಸ್ ಅಂಡ್ ಪಿ 500 ಸೂಚ್ಯಂಕ (S&P 500) ಶೇ…

Join WhatsApp Group
error: Content is protected !!