Author: Vidyamaana

ರೈಲಿನಡಿ ಬಿದ್ದರೂ ಪವಾಡ ಸದೃಶವಾಗಿ ಪಾರು; ನಂಬಲಾಗದ ಘಟನೆ ಸಿಸಿ ಟಿವಿಯಲ್ಲಿ ಸೆರೆ | Watch

ಪೆ ರುವಿನಲ್ಲಿ ರೈಲ್ವೆ ಹಳಿಗಳ ಬಳಿ ಮಲಗಿದ್ದ ವ್ಯಕ್ತಿಯೊಬ್ಬ ರೈಲಿನಡಿ ಸಿಲುಕಿದರೂ ಪವಾಡ ಸದೃಶವಾಗಿ ಪಾರಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಈ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಮತ್ತು ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಯುವಕ…

ಯಾವುದೋ ಫೋನ್ ಚಾರ್ಜರ್ ಅಂದುಕೊಂಡಿದ್ರು ಆದ್ರೆ ಅಲ್ಲಿದ್ದಿದ್ದೇ ಬೇರೆ! ಹಾಸ್ಟೆಲ್ ಹುಡುಗಿಯರು ಶಾಕ್ | Ladies Hostel

ಮಹಿಳಾ ಹಾಸ್ಟೆಲ್ನಲ್ಲಿ ರಹಸ್ಯ ಕ್ಯಾಮೆರಾವನ್ನು ಅಳವಡಿಸಿ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಹಾಸ್ಟೆಲ್ ವಾರ್ಡನ್ನನ್ನು ಪೊಲೀಸರು ಬಂಧಿಸಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿರುವ ಖಾಸಗಿ ಹಾಸ್ಟೆಲ್‌ನಲ್ಲಿ ನಡೆದಿದೆ. ಬಂಧಿತ ಹಾಸ್ಟೆಲ್ ವಾರ್ಡನ್ನನ್ನು ಮಹೇಶ್ವರ್ ರಾವ್ ಎಂದು ಗುರುತಿಸಲಾಗಿದೆ. ಅನೇಕ ವರ್ಷಗಳಿಂದ…

ಮಾ. 15- ಪಾಣಾಜೆ: ಹೊನಲು ಬೆಳಕಿನ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ

ಪಾಣಾಜೆ: ಶಟಲ್ ಬ್ಯಾಡ್ಮಿಂಟನ್‌ ತಂಡ ಪುಳಿತ್ತಡಿ ವತಿಯಿಂದ ಪುಮಾಣಿ ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ಮುಕ್ತ ಹೊನಲು ಬೆಳಕಿನ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ಮಾ. 15 ರಂದು ನಡೆಯಲಿದೆ. ಪ್ರಥಮ ರೂ.5025 ಮತ್ತು ಶಾಶ್ವತ ಫಲಕ, ದ್ವಿತೀಯ 3025 ಮತ್ತು ಶಾಶ್ವತ…

ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ: 3ನೇ ಮಗು ಹೆತ್ತರೆ 50 ಸಾವಿರ, ಹಸು ನೀಡುವುದಾಗಿ ಘೋಷಣೆ

ಎಲ್ಲಾ ಮಹಿಳಾ ನೌಕರರು ಎಷ್ಟೇ ಮಕ್ಕಳನ್ನು ಹೊಂದಿದರೂ ಹೆರಿಗೆ ರಜೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಕ್ಷಿಣದ ರಾಜ್ಯಗಳಲ್ಲಿ ಜನನ ಪ್ರಮಾಣ…

ದುಬೈನಲ್ಲಿ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ-12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!

ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್‌ಗಳ ಗೆಲುವು ಕಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ. 50 ಒವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251…

ನಾಪತ್ತೆಯಾಗಿದ್ದ ದಿಗಂತ್ ಪತ್ತೆ ವಿಚಾರ: ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸುದ್ದಿಗೋಷ್ಟಿ

ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ ವಿಚಾರವಾಗಿ ಮಂಗಳೂರಿನಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸುದ್ದಿಗೋಷ್ಟಿ ನಡೆಸಿದ್ದಾರೆ. ದಿಗಂತ್ ನಾಪತ್ತೆ ಕೇಸ್ ನಲ್ಲಿ ಹಲವು ಆಯಾಮಗಳಲ್ಲಿ ನಾವು ತನಿಖೆ‌ ನಡೆಸ್ತಿದ್ದೆವು. ಆದರೆ ನಿನ್ನೆ ಅವನು ಉಡುಪಿಯಲ್ಲಿ ನಮಗೆ ಪತ್ತೆಯಾಗಿದ್ದೇನೆ. ಅವನನ್ನು…

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ರಿಕ್ಷಾ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ. ಮಂಡೆಕಾಪುವಿನ ಪ್ರಿಯೇಶ್ – ಚಂದ್ರಾವತಿ ದಂಪತಿ ಪುತ್ರಿ ಶ್ರೇಯಾ (…

BIKE STUNT: ಪುಷ್ಪ ಸ್ಟೈಲ್‌ನಲ್ಲಿ ಬೈಕ್ ಮೇಲೆ ಸ್ಟಂಟ್- ಪುಂಡನಿಗೆ ಬಿಸಿ ಮುಟ್ಟಿಸಿದ ಖಾಕಿ ಪಡೆ.. VIDEO

ನಡುರಸ್ತೆಯ ಮೇಲೆ ಸ್ಟಂಟ್ ಮಾಡುತ್ತಾ ಬೈಕ್ ಓಡಿಸುವ ಪುಂಡರು, ಹಲವರ ಜೀವ ಬಲಿ ಪಡೆದಿದ್ದಾರೆ. ಪೊಲೀಸರು ಎಷ್ಟೇ ಎಚ್ಚರಿಕೆಯನ್ನು ನೀಡಿದರೂ ಪುಂಡರು ಮಾತ್ರ ಬದಲಾಗುತ್ತಿಲ್ಲ. ಇದೇ ರೀತಿ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಪುಷ್ಪ ಶೈಲಿಯಲ್ಲಿ ಸ್ಟಂಟ್ ಮಾಡಿದ್ದ ಪುಂಡನಿಗೆ ಪೊಲೀಸರು ಸರಿಯಾಗಿ…

BREAKING : ಗಗನಯಾತ್ರಿ ‘ಸುನೀತಾ ವಿಲಿಯಮ್ಸ್’ ಭೂಮಿಗೆ ಮರಳುವ ದಿನಾಂಕ ಘೋಷಿಸಿದ NASA.!

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬ್ಯಾರಿ ವಿಲ್ಮೋರ್ ಅಂತಿಮವಾಗಿ ಭೂಮಿಗೆ ಮರಳಲು ಸಜ್ಜಾಗುತ್ತಿದ್ದಾರೆ. ಆರಂಭದಲ್ಲಿ ಬೋಯಿಂಗ್ ಸ್ಟಾರ್ಲೈನರ್ನಲ್ಲಿ 10 ದಿನಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಇವರಿಬ್ಬರು ಕಳೆದ ಒಂಬತ್ತು ತಿಂಗಳುಗಳಿಂದ ಸಿಕ್ಕಿಬಿದ್ದಿದ್ದಾರೆ ಮುಂದಿನ ವಾರ ಸ್ಪೇಸ್‌ಎಕ್ಸ್…

ಪ್ರವಾಸಿಗರ ಮೇಲೆ ಅತ್ಯಾಚಾರ-ಹಲ್ಲೆ ಪ್ರಕರಣ; ಇಬ್ಬರ ಬಂಧನ, ಮತ್ತೊಬ್ಬನಿಗೆ ಹುಡುಕಾಟ

ಭಾರತ ಪ್ರವಾಸಕ್ಕೆಂದು ಗುಂಪಿನೊಂದಿಗೆ ಬಂದಿದ್ದ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ ಮಾತ್ರವಲ್ಲದೆ, ಜತೆಗಿದ್ದ ಪ್ರವಾಸಿಗರ ಮೇಲೆ ದಾಳಿ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆಸಲಾಗಿದೆ. ಕೊಪ್ಪಳ…

Join WhatsApp Group
error: Content is protected !!