Author: Vidyamaana

ವಯಾಗ್ರ ಸೇವಿಸಿ ಪೋರ್ನ್ ತೋರಿಸಿ ಪತಿಯಿಂದಲೇ ವಿಕೃತ ಕೃತ್ಯ; ನವವಧು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !

ವಿ ಶಾಖಪಟ್ಟಣದಲ್ಲಿ ನವವಧು ವಸಂತ ಆತ್ಮಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಆಕೆಯ ಪತಿ ನಾಗೇಂದ್ರ ಬಾಬು, ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ ನೂರಾರು ಪೋರ್ನ್ ವಿಡಿಯೊಗಳು ಪತ್ತೆಯಾಗಿವೆ. ಇದರ ಜೊತೆಗೆ ಗೂಗಲ್ ಹಿಸ್ಟರಿಯನ್ನು ಪರಿಶೀಲಿಸಿದಾಗ, ನಾಗೇಂದ್ರ ಬಾಬು ಶೃಂಗಾರ…

ಮನೆಯಲ್ಲೇ ಮಾಡಿ ಟೇಸ್ಟಿ ‘ಕುರ್ಕುರೆ’

ಬಿಸಿ ಬಿಸಿ ಚಹಾದ ಜೊತೆಗೆ ಕುರುಕಲು ತಿನ್ನಬೇಕು ಎನಿಸುವುದ ಸಹಜ. ಹಾಗಂತ ಅಂಗಡಿಗೆ ಹೋಗಿ ಪ್ಯಾಕೆಟ್‌ ಸ್ನಾಕ್‌ಗಳನ್ನು ತಂದು ತಿನ್ನಬೇಡಿ. ಮನೆಯಲ್ಲೇ ರುಚಿಯಾದ ಕುರ್ಕುರೆಯನ್ನು ನೀವು ತಯಾರಿಸಬಹುದು. ಇದನ್ನು ಮಾಡೋದು ಹೇಗೆ ಅನ್ನೋದನ್ನು ನೋಡೋಣ. ಬೇಕಾಗುವ ಸಾಮಗ್ರಿಗಳು: ಒಂದು ಕಪ್‌ ಅಕ್ಕಿ,…

ಫೆ.17. ಉಪ್ಪಿನಂಗಡಿ:ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡಿರುವ ಸೂರ್ಯ ಆಸ್ಪತ್ರೆ ಉದ್ಘಾಟನೆ

ಉಪ್ಪಿನಂಗಡಿ :ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ, ಹೋಟೆಲ್‌ ಆದಿತ್ಯ ಬಳಿ ಸೂರ್ಯಂಬೈಲ್ ಸಂಕೀರ್ಣದಲ್ಲಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡಿರುವ ಸೂರ್ಯ ಆಸ್ಪತ್ರೆಯ ಉದ್ಟಾಟನೆ ಫೆ. 17ರಂದು ನಡೆಯಲಿದೆ’ ಎಂದು ಆಸ್ಪತ್ರೆಯ ಪ್ರಧಾನ ವೈದ್ಯ ರಾಜೇಶ್ ಎಸ್.ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಡಾ. ಎಂ.…

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

ಬೆಳ್ತಂಗಡಿ : ಗುರುವಾಯನಕೆರೆಯ ಕೆರೆಯಲ್ಲಿ ಫೆ.9 ರಂದು ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಶವಗಾರದಲ್ಲಿ ಇಡಲಾಗಿದೆ. ಸುಮಾರು 5.3 ಅಡಿ ಇದ್ದು,…

ಆಟೋ ಚರಂಡಿಗೆ ಪಲ್ಟಿ..ಚಾಲಕ ಮೃತ್ಯು.ಮೂವರು ಮಕ್ಕಳಿಗೆ ಗಂಭೀರ  ಗಾಯ

ಬಂಟ್ವಾಳ ಹೊರವಲಯದ ಅಮ್ಮುಂಜೆ ಗ್ರಾಮದ ಗಾಣೆಮಾ‌ರ್ ಎಂಬಲ್ಲಿ ಅಪಘಾತ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯ ರಾತ್ರಿ ವೇಳೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್…

ಬೆಳ್ತಂಗಡಿ ಮೂಲದ ನವ ವಿವಾಹಿತ ಕಿರಣ್‌ ಮೈಸೂರಲ್ಲಿ ಆತ್ಮಹ*ತ್ಯೆ

ಬೆಳ್ತಂಗಡಿ :ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್‌ ಆಫೀಸರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್‌ (35) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ…

ಬೆಳ್ತಂಗಡಿ : ಚಾರ್ಮಾಡಿ ಅರಣ್ಯ ಇಲಾಖೆಯಿಂದ ಮೃತಪಟ್ಟ ಆನೆಯ ದಫನ –
ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಧರ್ಮಸ್ಥಳ – ಮುಂಡಾಜೆ ಮೀಸಲು ಅರಣ್ಯದ ಅನಾರು ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಫೆ.13 ರಂದು ಮಧ್ಯಾಹ್ನ ಕಂಡು ಬಂದ ಕಾಡಾನೆ ರಾತ್ರಿ ಸುಮಾರು 11 ಗಂಟೆಗೆ ಸಾವನ್ನಪ್ಪಿದ ಘಟನೆ ಹಿನ್ನಲೆ ಫೆ. 14 ರಂದು ತಜ್ಞ…

ಪುತ್ತೂರು :ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ

ಪುತ್ತೂರು: ಬೊಳುವಾರಿನಲ್ಲಿ ಫೆ.೧೨ ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ…

Big Breaking : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಪುತ್ತೂರು : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ರವರನ್ನು ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್…

ಜಾತಿ ತಾರತಮ್ಯದಿಂದ ಬೇಸತ್ತು ಹಿಂದೂ ಧರ್ಮ ತೊರೆಯಲು ಮುಂದಾದ ಇನ್ಸ್‌ಪೆಕ್ಟರ್.!

ವಿ ವಾದಾತ್ಮಕ ನಡೆಯೊಂದರಲ್ಲಿ, ಅಮಾನತುಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ನಿನ್ನೆ ತಮ್ಮ ಮನೆಯಿಂದ ಎಲ್ಲಾ ದೇವರು ಮತ್ತು ದೇವತೆಗಳ ಚಿತ್ರಗಳು, ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಗಳನ್ನು ಎಲೈಟ್ ಚೌಕ್‌ನಲ್ಲಿ ಇಟ್ಟು ಹಿಂದೂ ಧರ್ಮವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಜಾತಿ ತಾರತಮ್ಯದಿಂದಾಗಿ ಶೋಷಣೆಗೆ…

Join WhatsApp Group
error: Content is protected !!