ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ…
