Author: Vidyamaana

ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ

ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals)ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಿಟ್ಟು ಮಹಿಳೆ ಬೇಬಿಜಾನ್ ತನ್ನತ್ತೆಯೊಂದಿಗೆ ಪರಾರಿಯಾಗಿದ್ದಳು. ಪರಿಣಾಮ ನವಜಾತ…

ಪುತ್ತೂರು: ಕೆಎಸ್ಸಾರ್ಟಿಸಿ ಹೊರಗುತ್ತಿಗೆ ಚಾಲಕರಿಂದ ದಿಢೀರ್ ಕೆಲಸ ಸ್ಥಗಿತ: ಬಸ್ ಸಂಚಾರ ಅಸ್ತವ್ಯಸ್ತ

ಪುತ್ತೂರು : ಸಂಬಳದಲ್ಲಿ ಅರ್ಧಕ್ಕಿಂತಲೂ ಅಧಿಕ ಕಡಿತ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳ ಕ್ರಮವನ್ನು ವಿರೋಧಿಸಿ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ…

ನಿಂತಿದ್ದ ಕಾರನ್ನು ಸ್ಟಾರ್ಟ್‌ ಮಾಡಿದ ಮಕ್ಕಳು; ತಪ್ಪಿದ ದೊಡ್ಡ ದುರಂತ

ಕೇರಳದ ಪಾಲಕ್ಕಾಡ್ ಒಟ್ಟಪ್ಪಲಂನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಮಕ್ಕಳು ಸ್ಟಾರ್ಟ್ ಮಾಡಿದ ಪರಿಣಾಮ ಅದು ಮುಂದಕ್ಕೆ ಚಲಿಸಿ ಅಪಘಾತ ಸಂಭವಿಸಿದೆ. ಕಾರು ಮುಂದೆ ಸಾಗುತ್ತಿದ್ದಂತೆ ಎದುರಿನ ಲೇನ್‌ಗೆ ಪಲ್ಟಿಯಾಗಿ ಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್, ಯಾವುದೇ ಇತರ ವಾಹನಗಳು…

ಅಕ್ಕಪಕ್ಕದ ಮನೆಗಳಿಂದ ಶೂ ಕದಿಯುತ್ತಿದ್ದ ದಂಪತಿ; ಸ್ಥಳೀಯರ ಭೇಟಿ ವೇಳೆ ಕೃತ್ಯ ಬಯಲು | Watch

ಹೈದರಾಬಾದ್ :ಅನುಮಾನಾಸ್ಪದ ವರ್ತನೆ ತೋರುತ್ತಿದ್ದ ದಂಪತಿ ನಿವಾಸಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ವಿಲಕ್ಷಣ ಕಳ್ಳತನ ಪ್ರಕರಣ ಬಹಿರಂಗವಾಗಿದ್ದು, ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್‌ ಆಗಿದೆ. ದಂಪತಿ ನಿವಾಸದಲ್ಲಿ ಹಲವಾರು ಶೂಗಳನ್ನು ಕಂಡು ಬಂದಿದ್ದು, ಇವುಗಳು ನೆಲದ ಮೇಲೆ ಹರಡಿರುವುದು ವಿಡಿಯೋದಲ್ಲಿ…

ಹೆತ್ತವರ ಮಾತನ್ನು ಮೀರಿ ಲವ್ ಮ್ಯಾರೇಜ್ ಆದ ಮಗಳು; ಮದುವೆ ಹಾಲ್‌ನಲ್ಲೇ ಪುತ್ರಿಯ ತಿಥಿ ಕಾರ್ಡ್ ಹಂಚಿದ ತಂದೆ!

ಮೇ ತಿಂಗಳ ಕೊನೆಯ ತನಕ ದೇಶಾದ್ಯಂತ ಲಕ್ಷಾಂತರ ಮಂದಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಅದು ಪ್ರೇಮ ವಿವಾಹವಾಗಲಿ (Love Marraige) ಅಥವಾ ಅರೇಂಜ್ ಮ್ಯಾರೇಜ್ ಆಗಲಿ, ಬಹಳಷ್ಟು ಮಂದಿ ಸಂಸಾರಿಕ ಜೀವನಕ್ಕೆ ಕಾಲಿಡುತ್ತಾರೆ. ಕುಟುಂಬ ಸದಸ್ಯರನ್ನು ಒಪ್ಪಿಸಿ ಮದುವೆಯಾಗುವುದು ಸಾಮಾನ್ಯ ಸಂಗತಿ.…

ಬಿಜೆಪಿ ಸಭಾತ್ಯಾಗ; ಪಕ್ಷದ ಸೂಚನೆ ಧಿಕ್ಕರಿಸಿ ಸದನದಲ್ಲಿಯೇ ಕುಳಿತ ಆ ಇಬ್ಬರು ಶಾಸಕರು ಯಾರು?

ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಬಿಜೆಪಿಯ ಎಲ್ಲಾ ಸದಸ್ಯರು ಸಭಾತ್ಯಾಗ ನಡೆಸಿದಾಗ ಬಿಜೆಪಿಯ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಪಕ್ಷದ ನಿರ್ಧಾರಕ್ಕೆ ಕ್ಯಾರೆ ಎನ್ನದೇ ಸದನದಲ್ಲಿಯೇ ಕುಳಿತರು. ವಿಪಕ್ಷ ನಾಯಕ ಆರ್ ಅಶೋಕ್ ವಕ್ಫ್ ವಿಚಾರ ಪ್ರಸ್ತಾಪಿಸಲು ಆಡಳಿತಾರೂಢ ಕಾಂಗ್ರೆಸ್…

ಅಲ್ಲು ಅರ್ಜುನ್ ರನ್ನು ಒಂದೇ ದಿನಕ್ಕೆ ರಿಲೀಸ್ ಮಾಡಿಸಿದ ಲಾಯರ್ ನಿರಂಜನ್ ರೆಡ್ಡಿ ಯಾರು, ಫೀಸ್ ಎಷ್ಟು

ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಟ ಅಲ್ಲು ಅರ್ಜುನ್ ರನ್ನು ಒಂದೇ ದಿನದಲ್ಲಿ ರಿಲೀಸ್ ಮಾಡಿಸಿದ ಲಾಯರ್ ನಿರಂಜನ್ ರೆಡ್ಡಿ ಯಾರು, ಅವರ ಫೀಸ್ ಎಷ್ಟು ಎಂದು ಇಲ್ಲಿದೆ ವಿವರ. ನಿರಂಜನ್ ರೆಡ್ಡಿ…

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.…

ನೀರಿನ ಟ್ಯಾಂಕ್’ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ.!

ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಷ್ (30) ಎಂಬುವವರು ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ…

Join WhatsApp Group
error: Content is protected !!