ಅಪಘಾತ-ತುಷಾರ್ ಗೌಡ ಮೃತ್ಯು
ಬೆಳ್ತಂಗಡಿ: ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ನ.8ರ ಬೆಳಗ್ಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟುವಿನ ಸನಾತನಿ ಮನೆಯ ವಸಂತ ಗೌಡರ ಪುತ್ರ ಯುವಕ ತುಷಾರ್ ಗೌಡ(22ವ) ಸಾವನ್ನಪ್ಪಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ ಬಿ ಎ…
ಬೆಳ್ತಂಗಡಿ: ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ನ.8ರ ಬೆಳಗ್ಗಿನ ಜಾವ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಇಂದಬೆಟ್ಟುವಿನ ಸನಾತನಿ ಮನೆಯ ವಸಂತ ಗೌಡರ ಪುತ್ರ ಯುವಕ ತುಷಾರ್ ಗೌಡ(22ವ) ಸಾವನ್ನಪ್ಪಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂ ಬಿ ಎ…
ಪುತ್ತೂರು :ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತ, ಕಾಂಗ್ರೆಸ್ ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ, ಸತ್ಯನಾರಾಯಣ ಪೂಜಾ ಸಮಿತಿ, ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನ, ಕಾರ್ಜಾಲು ದೊಂಪದ ಬಲಿ ನೇಮೋತ್ಸವದಲ್ಲಿ ಸಕ್ರೀಯರಾಗಿ ದುಡಿಯುತ್ತಿದ್ದ ಸಿಟಿಗುಡ್ಡೆ ನಿವಾಸಿಯಾಗಿ ಪ್ರಸ್ತುತ ಪಂಜಳದಲ್ಲಿ ನೆಲೆಸಿರುವ ದೇವಪ್ಪ ದಾಸ್(65)…
ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತ ವ್ಯಕ್ತಿ. ದಿನೇಶ್ ರವರು ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ…
ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ವರ್ಷಗಳಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿಗಳ ಗುಣಮಟ್ಟ ಅಮೆರಿಕದ ರಾಷ್ಟ್ರೀಯ ಹೆದ್ದಾರಿಗಳಿಗಿಂತ ಹೆಚ್ಚಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳುತ್ತಿದ್ದಾರೆ. ಅದರ ಮುನ್ನೋಟವೆಂಬಂತೆ ಪ್ರಸ್ತುತ ದೇಶದ ನಾನಾ ಕಡೆ ರಾಷ್ಟ್ರೀಯ ಹೆದ್ದಾರಿಗಳ ಗುಣಮಟ್ಟ…
ಸುಳ್ಯ :ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ…
ನೆಲ್ಯಾಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ನಡೆದ ಜಗಳ ಕೃಷಿಕರೋರ್ವರ ಕೊಲೆಯೊಂದಿಗೆ ಅಂತ್ಯ ಕಂಡ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಪೆರ್ಲ ನಿವಾಸಿಯಾಗಿದ್ದ ಪ್ರಗತಿಪರ ಕೃಷಿಕ ರಮೇಶ ಗೌಡ(51ವ.) ಕೊಲೆಯಾದವರು.ಸಮೀಪದ ಸಂಬಂಧಿ ಹರೀಶ್ ಎಂಬಾತ ಅವರನ್ನು ಕತ್ತಿಯಿಂದ…
ಕೋಲಾರ: ವಾಲಿದ್ದ ಮನೆಯು ಶುಕ್ರವಾರ ಏಕಾಏಕಿ ಕುಸಿದು ಬಿದ್ದಿದೆ. ಮೂರು ಅಂತಸ್ತಿನ ಕಟ್ಟಡ ಇದಾಗಿದ್ದು, ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಟ್ಟಣದ ಕೆಇಬಿ ರಸ್ತೆಯಲ್ಲಿದ್ದ ಬೂದಿಕೋಟೆ ರಾಜ್ ಕುಮಾರ್ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ. ಮುಂಜಾನೆ ಕಟ್ಟಡ…
ಚಿಕ್ಕಬಳ್ಳಾಪುರ, ನವೆಂಬರ್ 07: ಯೋಗ ಶಿಕ್ಷಕಿಯನ್ನು (Yoga teacher) ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ…
ಜನರು ಜೀವ ಇರುವ ಮತ್ತು ಇಲ್ಲದಿರುವ ಎಲ್ಲದರ ಮೇಲೂ ತನ್ನ ಭಾವನೆಗಳನ್ನು ಹೊಂದಿರುತ್ತಾರೆ. ಆಡಿ ಬೆಳೆದ ಊರು, ಹುಟ್ಟಿದ ಮನೆ, ತಂದೆ ತಾಯಿ ಮೊದಲು ಕೊಡಿಸಿದ ಉಡುಗೊರೆ, ಮೊದ ಮೊದಲು ಖರೀದಿ ಮಾಡಿದ ವಸ್ತು ಹಾಗೂ ಇಷ್ಟಪಟ್ಟವರಿಂದ ಸಿಗುವ ಗಿಫ್ಟ್ ಹೀಗೆ…
ಖ್ಯಾ ತ ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಅವರು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಉದ್ದೇಶಿಸಿದ್ದಾರೆ. ಶಿವಣ್ಣ ಅವರು ಚಿಕಿತ್ಸೆಗಾಗಿ ಒಂದು ತಿಂಗಳು ಅಮೆರಿಕಕ್ಕೆ ತೆರಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಈ ಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.ನಟ ಶಿವರಾಜ್ಕುಮಾರ್…