Author: Vidyamaana

ಪುತ್ತೂರು : ವಿ.ಹಿಂ.ಪ. ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ : ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ವಿರೋಧ!

ಪುತ್ತೂರು : ವಿಶ್ವಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಎಸ್‌ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷದ್ ಕಾರ್ಯಾಲಯವಿದ್ದ ಸ್ಥಳದಲ್ಲಿ…

ಪೊಲೀಸ್ ಕಾನ್ಸ್ ಟೇಬಲ್ ನಿಂದಲೇ ದುಷ್ಕೃತ್ಯ: ಪ್ರೇಯಸಿ ಆಯಿಷಾ ಪತಿಯ ಕೊಲೆಗೆ ಯತ್ನ: ಆರೋಪಿ ಅರೆಸ್ಟ್

ಕೊಡಗು: ಪೊಲೀಸ್ ಕಾನ್ಸ್ ಟೇಬಲ್ ಓರ್ವ ಕೊಲೆ ಯತ್ನ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವರಾಪೇಟೆ ತಾಲೂಕಿನ ಶನಿವಾರಸಂತೆ ಗ್ರಾಮದಲ್ಲಿ ನಡೆದಿದೆ. ಕೊಟ್ರೇಶ್ (30) ಕೊಲೆ ಆರೋಪಿ ಪೊಲೀಸ್ ಪೇದೆ. ಕೊಟ್ರೇಶ್ ಆಯೀಷಾ ಎಂಬ ಮಹಿಳೆಯ ಪಕ್ಕದ ಮನೆಯಲ್ಲೇ ವಾಸವಾಗಿದ್ದ. ಅಲ್ಲದೇ…

ವಯನಾಡ್ ಲೋಕಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕೆ ಇಳಿದಿದ್ದು, ವಯನಾಡ್…

ಬೆಂಗಳೂರಿನಲ್ಲಿ ಮತ್ತೆ ಆರಂಭವಾದ ಗುಡುಗು ಸಹಿತ ಧಾರಾಕಾರ ಮಳೆ: ಸಂಜೆಯಾಗುತ್ತಿದ್ದಂತೆ ಅಬ್ಬರಿಸಿದ ಮಳೆರಾಯ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಗುಡುಗು ಸಹಿತ ಭಾರಿ ಮಳೆಗೆ ಅವಾಂತರಗಳ ಸರಮಾಲೆ ಮುಂದುವರೆದಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಆಗಾಗ ಬಿಸಿಲು, ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಕಾರ್ಮೋಡದ ಛಾಯೆ ಆವರಿಸಿದ್ದು, ಸಂಜೆಯಾಗುತ್ತಿದ್ದಂತೆ…

ಬೆಂಗಳೂರಿನಲ್ಲಿ ಆಟಿಕೆಯಂತೆ ಕುಸಿದು ಬಿದ್ದ ಬೃಹತ್ ಕಟ್ಟಡ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ |Video

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣದ ಹಂತದ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟಿದ್ದಾರೆ. ಮತ್ತು ಈ ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿರುವ ಹೊರಮಾವು ಅಗರ…

ಆಪರೇಷನ್‌ ಸಕ್ಸಸ್‌: ಕಾಂಗ್ರೆಸ್‌ಗೆ ಯೋಗೇಶ್ವರ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ…

ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

ವಿಜಯಪುರ: ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ. ಇದರ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳುಸುವಂತಿವೆ. ಇಲ್ಲಿನ ನವಭಾಗ್ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ…

ನಿರ್ಮಾಣ ಹಂತದ ಕಟ್ಟಡ ಕುಸಿತ: ಕಟ್ಟಡ ವಿನ್ಯಾಸ, ರೇರಾ ಕಾಯ್ದೆ ಎಚ್ಚರಿಕೆ ನೀಡಿದ ಡಿ.ಕೆ ಶಿವಕುಮಾರ್‌

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್‌ ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರಲ್ಲಿ ಕಟ್ಟಡಗಳ…

ಜೆಡಿಎಸ್ ಮುಗಿಸಲು ಪ್ಲ್ಯಾನ್, ನಾನು ಯಾರಿಗೂ ಬೆಂಡಾಗಲ್ಲ ಎಂದ ಕುಮಾರಸ್ವಾಮಿ!

ಬೆಂಗಳೂರು : ‘ನಾನು ಯಾವುದೇ ಕಾರಣಕ್ಕೂ ಯಾರಿಗೂ ಬೆಂಡಾಗಲ್ಲ, ಮೈತ್ರಿ ಹಾಳಾಗಬಾರದು ಅಂತಾ ತಾಳ್ಮೆಯಿಂದ ಇದ್ದೀನಿ’ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿ.ಪಿ.ಯೋಗೇಶ್ವರ್ ಅವರ ಟಿಕೆಟ್ ಹಠದ ವಿಚಾರವಾಗಿ ಆಕ್ರೋಶ ಹೊರ ಹಾಕಿದರು. ಚನ್ನಪಟ್ಟಣಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತಾಗಿ…

ಕತ್ತು ಸೀಳಿ ಯುವಕನ ಹತ್ಯೆ: ಆರೋಪಿಯ ಬಂಧನ

ಉಡುಪಿ, ಅ.22: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ…

Join WhatsApp Group
error: Content is protected !!