ಹರಿಯಾಣದಲ್ಲಿ ಬದಲಾದ ಟ್ರೆಂಡ್: ಬಿಜೆಪಿ ಮುನ್ನಡೆ
ನವದೆಹಲಿ: ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10.12ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 48ರಲ್ಲಿ ಬಿಜೆಪಿ ಮುಂದಿದ್ದು , 36ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ನವದೆಹಲಿ: ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10.12ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 48ರಲ್ಲಿ ಬಿಜೆಪಿ ಮುಂದಿದ್ದು , 36ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಪುತ್ತೂರು : ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ…
ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ .ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಜಮ್ಮು& ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಮುನ್ನಡೆ…
ಪುತ್ತೂರು: ಸಹಜ್ ರೈ ಬಳೆಜ್ಜ ನೇತೃತ್ವದ ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರುದ ಪಿಲಿಗೊಬ್ಬು ಸೀಸನ್-2 ಕಾರ್ಯಕ್ರಮದ ಹುಲಿಕುಣಿತ ವೇಷ ಸ್ಪರ್ಧೆ ಅ.6ರಂದು ಅದ್ದೂರಿಯಾಗಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ…
ಹು ಬ್ಬಳ್ಳಿ: ಹೊಸ ಸಂಘಟನೆ ಕಟ್ಟಲು ನಿರ್ಧರಿಸಿದ್ದೇವೆ. ಬಾಗಲಕೋಟೆಯಲ್ಲಿ ಸಂಘಟನೆ ಹೆಸರು ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಹೊಸ ಸಂಘಟನೆ ಅಗತ್ಯವಿದೆ. ಸಾಧು-ಸಂತರ ಸೂಚನೆ ಮೇರೆಗೆ ಒಂದು…
ಕಾಸರಗೋಡು: ನಾಲ್ಕು ದಿನಗಳ ಹಿಂದೆ ತನ್ನ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ.ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ (55) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ…
ಮಂಗಳೂರು : ಮಂಗಳೂರು ನಗರ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 6 ಕೋ. ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.ಇದು ರಾಜ್ಯದ ಎರಡನೇ ಅತಿದೊಡ್ಡ…
ಪುತ್ತೂರು: ಪ್ರತೀ ಹಬ್ಬಗಳು ಹಾಗೂ ವಿಶೇಷ ದಿನಾಚರಣೆಗಳ ಸಂದರ್ಭಗಳಲ್ಲಿ ತನ್ನ ಚಿನ್ನದ ಮಳಿಗೆಗಳಲ್ಲಿ ಗ್ರಾಹಕರಿಗಾಗಿ ವೈವಿಧ್ಯಮಯ ಕೊಡುಗೆಗಳನ್ನು ನೀಡುತ್ತಿರುವ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಕೊಡುಗೆಗಳೊಂದಿಗೆ ನಡೆಯಲಿರುವ ‘ಸ್ವರ್ಣ ಹಬ್ಬ’ ಅ.7ರಂದು…
ಪುತ್ತೂರು: ಪುತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಮತ್ತೆ ವಿನೂತನ ಕೊಡುಗೆಗಳನ್ನು ಗ್ರಾಹಕರಿಗೆ ನೀಡುತ್ತಿದ್ದು ಜವುಳಿ ಖರೀದಿಗೆ ಅಮೋಘ ಡಿಸ್ಕೊಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ರಾಧಾ’ಸ್ ಉತ್ಸವವು ಅ.7ರಿಂದ ಪ್ರಾರಂಭಗೊಂಡಿದೆ. ಕಳೆದ 29 ವರ್ಷಗಳಿಂದ…
ಪುತ್ತೂರು; ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ ೪ ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ.೧.೫೦ ಲಕ್ಷ…